ಮಂಡ್ಯ ಮಹಿಳೆಗೂ ಪಂಗನಾಮ: ಚಿನ್ನ ವಂಚಕಿ ಐಶೂ ವಿರುದ್ಧ ಮತ್ತೊಂದು ಆರೋಪ!

ಬೆಂಗಳೂರು:- ಚಿನ್ನ ವಂಚಕಿ ಐಶ್ವರ್ಯಗೌಡ ವಿರುದ್ಧ ಮಂಡ್ಯದಲ್ಲಿ ಮತ್ತೊಂದು ಎಫ್‌ಐಆರ್ ದಾಖಲಾಗಿದೆ. ಚಾರ್ಮಾಡಿ ಘಾಟ್ ಗುಡ್ಡದ ತುದಿಯಲ್ಲಿ ಕಾಡ್ಗಿಚ್ಚು – ನೂರಾರು ಎಕರೆ ಅರಣ್ಯ ಬೆಂಕಿಗಾಹುತಿ! ಭಾಗ್ಯಮ್ಮ ಎಂಬುವವರು ತಮಗೂ ವಂಚನೆ ಮಾಡಿರುವುದಾಗಿ ಮಂಡ್ಯ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಮೇರೆಗೆ ಐಶ್ವರ್ಯಗೌಡ ವಿರುದ್ಧ ಐಪಿಸಿ ಸೆಕ್ಷನ್ 406, 420, 417, 120ಬಿ, 540, 34ರ ಅಡಿ ಕೇಸ್ ದಾಖಲಾಗಿದೆ. ನವ್ಯಶ್ರೀ ಅಲಿಯಾಸ್ ಐಶ್ವರ್ಯಗೌಡ, ಪತಿ ಹರೀಶ್, ಸಹೋದರ ಮಂಜುನಾಥ್ ಹಾಗೂ ಯಶವಂತ್ ಎಂಬುವರ … Continue reading ಮಂಡ್ಯ ಮಹಿಳೆಗೂ ಪಂಗನಾಮ: ಚಿನ್ನ ವಂಚಕಿ ಐಶೂ ವಿರುದ್ಧ ಮತ್ತೊಂದು ಆರೋಪ!