ಫೇಸ್‌ಬುಕ್ ಸುಂದರಿ ಹಿಂದೆ ಬಿದ್ದ ಪುರೋಹಿತನಿಗೆ ಪಂಗನಾಮ: ಲಕ್ಷ ಲಕ್ಷ ಕಳೆದುಕೊಂಡ ಅರ್ಚಕ!

ಮಂಡ್ಯ:- ಮಂಡ್ಯ ಜಿಲ್ಲೆಯಲ್ಲಿ ಫೇಸ್‌ಬುಕ್ ಸುಂದರಿ ಹಿಂದೆ ಬಿದ್ದ ಪುರೋಹಿತನಿಗೆ ಪಂಗನಾಮ ಬಿದ್ದಿರುವ ಘಟನೆ ಜರುಗಿದೆ. ಮಂಡ್ಯದ ಪಾಂಡವಪುರದ ಪಟ್ಟಸೋಮನಹಳ್ಳಿ ಗ್ರಾಮದ ಶಿವಶೈಲ ದೇವಸ್ಥಾನದ ಅರ್ಚಕ‌ ವಿಜಯ್ ಕುಮಾರ್ ಹಣ ಕಳೆದುಕೊಂಡಿದ್ದು, ಇದೀಗ ಪೂಜಾರಪ್ಪ ಸೈಬರ್ ಕ್ರೈಂ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಕವೀಶ್ ಶೆಟ್ಟಿ ಹಾಗೂ ಮೇಘಾ ಶೆಟ್ಟಿ ಅಭಿನಯದ ಆಪರೇಷನ್ ಲಂಡನ್ ಕೆಫೆ ಚಿತ್ರದ ಟೀಸರ್ ಬ್ಯಾಂಗ್ ! ಶಿವಶೈಲ ದೇವಸ್ಥಾನದ ಅರ್ಚಕ‌ ವಿಜಯ್ ಕುಮಾರ್, ಕುಟುಂಬದಿಂದ ದೂರವಾಗಿ ಒಬ್ಬರೇ ವಾಸಿಸುತ್ತಿದ್ದು, ಇವರಿಗೆ ಕೆಲ ದಿನಗಳ … Continue reading ಫೇಸ್‌ಬುಕ್ ಸುಂದರಿ ಹಿಂದೆ ಬಿದ್ದ ಪುರೋಹಿತನಿಗೆ ಪಂಗನಾಮ: ಲಕ್ಷ ಲಕ್ಷ ಕಳೆದುಕೊಂಡ ಅರ್ಚಕ!