Devaragudda Karnika: ’ ‘ಆಕಾಶನ ಚಿಗುರೀತಲೇ ಬೇರೆಲ್ಲಾ ಮುತ್ತಾಯಿತಲೇ ಪರಾಕ್’; ಗೊರವಯ್ಯ ನುಡಿದ ಕಾರ್ಣಿಕದ ಅರ್ಥವೇನು!?

ಹಾವೇರಿ:-ಪ್ರತಿ ವರ್ಷದಂತೆ ಈ ವರ್ಷ ಕೂಡ ದಸರಾ ಹಬ್ಬದ ವೇಳೆ ನಡೆಯುವ ಕಾರ್ಣಿಕದಲ್ಲಿ ‘ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್’ ಎಂದು ಗೊರವಯ್ಯ ನಾಗಪ್ಪಜ್ಜ ಉರ್ಮಿ ಅವರಿಂದ ಕಾರ್ಣಿಕ ನುಡಿಯಲಾಗಿದೆ. ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ADGP ಚಂದ್ರಶೇಖರ್ ದೂರು! ರಾಣೆ ಬೆನ್ನೂರು ತಾಲೂಕಿನ ಸುಕ್ಷೇತ್ರ ದೇವರಗುಡ್ಡ ಮಾಲತೇಶ ಸ್ವಾಮಿ ಕಾರ್ಣಿಕೋತ್ಸವ ನಡೆದಿದ್ದು, ’ ಆಕಾಶನ ಚಿಗುರೀತಲೇ ಬೇರೆಲ್ಲಾ ಮುತ್ತಾಯಿತಲೇ ಪರಾಕ್ ’ ಎಂದು ಗೊರವಪ್ಪ ವರ್ಷದ ಐತಿಹಾಸಿಕ ಕಾರ್ಣಿಕ ಭವಿಷ್ಯವಾಣಿ ನುಡಿದಿದ್ದಾರೆ. ಮಳೆ, ಬೆಳೆ, ರಾಜಕೀಯ, … Continue reading Devaragudda Karnika: ’ ‘ಆಕಾಶನ ಚಿಗುರೀತಲೇ ಬೇರೆಲ್ಲಾ ಮುತ್ತಾಯಿತಲೇ ಪರಾಕ್’; ಗೊರವಯ್ಯ ನುಡಿದ ಕಾರ್ಣಿಕದ ಅರ್ಥವೇನು!?