ಪೋಷಕರೇ ಇಲ್ಲಿ ಕೇಳಿ.. ಇಂದು ರಾಜ್ಯದ ಈ ಶಾಲೆಗಳಿಗೆ ರಜೆ ಘೋಷಣೆ!

ದಕ್ಷಿಣ ಕನ್ನಡ:- ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮುಂಜಾನೆಯಿಂದಲೇ ಭಾರೀ ಮಳೆಯಾಗುತ್ತಿದ್ದು, ಶಾಲಾ ಕಾಲೇಜು, ಉದ್ಯೋಗಗಳಿಗೆ ಹೋಗುತ್ತಿರುವವರಿಗೆ ತೊಂದರೆಯಾಗುತ್ತಿದೆ. ಅದರಲ್ಲೂ ಬಂಟ್ವಾಳ ಮತ್ತು ಬೆಳ್ತಂಗಡಿ ತಾಲೂಕಿನಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಈ ಹಿನ್ನೆಲೆ ಇಂದು ಬಂಟ್ವಾಳ ಮತ್ತು ಬೆಳ್ತಂಗಡಿ ತಾಲೂಕಿನ ಎಲ್ಲಾ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಜುಲೈ 8 ರವರೆಗೆ ಜೋರು ಮಳೆ ಸಾಧ್ಯತೆ! ಕೆಲ ದಿನಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ … Continue reading ಪೋಷಕರೇ ಇಲ್ಲಿ ಕೇಳಿ.. ಇಂದು ರಾಜ್ಯದ ಈ ಶಾಲೆಗಳಿಗೆ ರಜೆ ಘೋಷಣೆ!