ಪೋಷಕರೇ ಹುಷಾರ್: ಸಣ್ಣ ಮಕ್ಕಳಲ್ಲಿ ಹೆಚ್ಚಾಗುತ್ತಿದೆ ಉಸಿರಾಟದ ತೊಂದರೆ!
ಪೋಷಕರೇ ಚಳಿಗಾಲ ಹೀಗಾಗಲೇ ಶುರುವಾಗಿದೆ. ಈ ಸಮಯದಲ್ಲಿ ಮಕ್ಕಳ ಮೇಲೆ ಸ್ವಲ್ಪ ಜಾಗರೂಕರಾಗಿರಿ. ಏಕೆಂದರೆ. ಸಣ್ಣ ಮಕ್ಕಳಲ್ಲಿ ಉಸಿರಾಟದ ತೊಂದರೆ ಹೆಚ್ಚಾಗುತ್ತಿದೆ. ಚಳಿಗಾಲದ ಹಿನ್ನೆಲೆಯಲ್ಲಿ ಮಕ್ಕಳಲ್ಲಿ ಶೀತ, ಕೆಮ್ಮು ಮತ್ತು ಉಬ್ಬಸ ಸಮಸ್ಯೆಯು ಗಣನೀಯವಾಗಿ ಏರಿಕೆ ಕಾಣುತ್ತಿದೆ. ಕಳೆದ ವರ್ಷಗಳಿಗೆ ಹೋಲಿಸಿದರೆ ಈ ವರ್ಷದಲ್ಲಿ ಹವಾಮಾನದಲ್ಲಿ ಏರುಪೇರು ಕಂಡುಬರುತ್ತಿದೆ. ಇದರಿಂದ ಮಕ್ಕಳಿಗೆ ಬಹುಬೇಗನೆ ವೈರಲ್ ಸೋಂಕು ತಗುಲುವ ಸಾಧ್ಯತೆ ಇರುತ್ತದೆ. ಹಾಗಾಗಿ ಮಕ್ಕಳಲ್ಲಿ ಉಬ್ಬಸ, ಅಸ್ತಮಾ, ಶ್ವಾಸಕೋಶ ಸಂಬಂಧಿತ ಮತ್ತು ಇತರೆ ಉಸಿರಾಟ ಸಂಬಂಧಿತ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. … Continue reading ಪೋಷಕರೇ ಹುಷಾರ್: ಸಣ್ಣ ಮಕ್ಕಳಲ್ಲಿ ಹೆಚ್ಚಾಗುತ್ತಿದೆ ಉಸಿರಾಟದ ತೊಂದರೆ!
Copy and paste this URL into your WordPress site to embed
Copy and paste this code into your site to embed