ಪೋಷಕರೇ ಎಚ್ಚರ: ಮಕ್ಕಳಲ್ಲಿ ಹೆಚ್ಚಾಗುತ್ತಿದೆ ಚರ್ಮ ರೋಗ!

ಬೆಂಗಳೂರು:- ರಾಜಧಾನಿಯಲ್ಲಿ ಕಳೆದ ಒಂದು ತಿಂಗಳಿನಿಂದ ಬಿಟ್ಟು ಬಿಟ್ಟು ಮಳೆ ಬರ್ತಿದ್ದು ಈ ನಡುವೆ ಮಕ್ಕಳು ಸೇರಿದಂತೆ ವಯಸ್ಕರಲ್ಲಿ ಫಂಗಲ್ ಇನ್ಫಕ್ಷನ್ ಹಾಗೂ ಸ್ಕಿನ್ ಡಿಸೀಜ್ ಶುರುವಾಗಿದೆ. ಸದ್ಯ ಈ ಖಾಯಿಲೆಗಳು ಒಬ್ಬರಿಂದ ಒಬ್ಬರಿಗೆ ಹರಡುತ್ತಿದೆ. ಅದರಲ್ಲೂ ಮಕ್ಕಳಲ್ಲಿ ಹೆಚ್ಚಾಗಿ ಹರಡುತ್ತಿದೆ. ಇದು ಮಕ್ಕಳ ಆರೋಗ್ಯದ ಮೇಲೆ ನಾನಾ ರೀತಿಯ ಸಮಸ್ಯೆಗಳಿಗೆ ಕಾರಣವಾಗುತ್ತಿದೆ. ಮನೆಯಲ್ಲಿ ಒಂದು ಮಗುವಿಗೆ ಈ ರೀತಿಯ ಖಾಯಿಲೆಗಳು ಕಂಡು ಬಂದ್ರೆ ವೇಗವಾಗಿ ಎಲ್ಲರಿಗೂ ಹರಡುತ್ತಿದೆ. ನಿರಂತರ ಮಳೆಯಾಗುತ್ತಿರುವುದರಿಂದ ಮಕ್ಕಳ ಆರೋಗ್ಯ ಬಿಗಡಾಯಿಸುವ ಸಾಧ್ಯತೆ … Continue reading ಪೋಷಕರೇ ಎಚ್ಚರ: ಮಕ್ಕಳಲ್ಲಿ ಹೆಚ್ಚಾಗುತ್ತಿದೆ ಚರ್ಮ ರೋಗ!