Paris Olympics : ಶೂಟಿಂಗ್‌ನಲ್ಲಿ ಭಾರತಕ್ಕೆ ಎರಡನೇ ಪದಕ
ಪ್ಯಾರಿಸ್: ಒಲಿಂಪಿಕ್ಸ್‌ನಲ್ಲಿ ಭಾರತ ಎರಡನೇ ಪದಕವನ್ನು ಪಡೆದುಕೊಂಡಿದೆ. 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ವಿಭಾಗದಲ್ಲಿ ಮನು ಭಾಕರ್ (Manu Bhaker) ಮತ್ತು ಸರಬ್ಜೋತ್ ಸಿಂಗ್ (Sarabjot Singh) ಕಂಚಿನ ಪದಕ ಗೆದ್ದಿದ್ದಾರೆ. ಮಹಿಳೆಯರ ವೈಯಕ್ತಿಕ ವಿಭಾಗದಲ್ಲಿ ಮನು ಭಾಕರ್ ಕಂಚಿನ ಪದಕವನ್ನು ಗೆದ್ದುಕೊಂಡಿದ್ದರು. ಈಗ ಮಿಶ್ರ ವಿಭಾಗದಲ್ಲೂ ಮನುಭಾಕರ್ ಪದಕಕ್ಕೆ ಮುತ್ತಿಟ್ಟಿದ್ದಾರೆ. ಈ ಮೂಲಕ ಒಂದೇ ಒಲಿಂಪಿಕ್ಸ್ (Olympics Games) ಕ್ರೀಡಾಕೂಟದಲ್ಲಿ ಎರಡು ಪದಕ ಪಡೆದ ಭಾರತದ ಮೊದಲ ಮಹಿಳಾ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ. https://ainlivenews.com/shock-for-lakshya-who-won-the-first-match-in-olympics-why-was-the-match-deleted-even-after-winning/ … Continue reading Paris Olympics : ಶೂಟಿಂಗ್‌ನಲ್ಲಿ ಭಾರತಕ್ಕೆ ಎರಡನೇ ಪದಕ
Copy and paste this URL into your WordPress site to embed
Copy and paste this code into your site to embed