ಪ್ಯಾರಿಸ್ ಒಲಿಂಪಿಕ್ಸ್​ ಗೆ ಇಂದು ತೆರೆ: ಭಾರತಕ್ಕೆ ಒಲಿದ ಪದಕಗಳೆಷ್ಟು ಗೊತ್ತಾ!?

ಪ್ಯಾರಿಸ್ ಒಲಿಂಪಿಕ್ಸ್​ಗೆ ಇಂದು ತೆರೆ ಬೀಳಲಿದ್ದು, ಇವರಗೆ ಭಾರತ 6 ಪದಕಗಳನ್ನು ಗೆದ್ದುಕೊಂಡಿದೆ. ಸ್ಟೇಟ್ ಡಿ ಫ್ರಾನ್ಸ್ ಸ್ಟೇಡಿಯಂನಲ್ಲಿ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಎಲ್ಲಾ ದೇಶಗಳ ಆಯ್ದ ಕ್ರೀಡಾಪಟುಗಳು ಕಾಣಿಸಿಕೊಳ್ಳಲಿದ್ದಾರೆ. ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ನ ಚೈನ್ ಲಿಂಕ್ ಕಟ್: ಅಪಾರ ನೀರು ನದಿಗೆ, ಆತಂಕದಲ್ಲಿ ಜನರು! ಸಮಾರಂಭದಲ್ಲಿ ಭಾರತದ ಧ್ವಜಧಾರಿಗಳಾಗಿ ಹಾಕಿ ತಂಡದ ಗೋಲ್ ಕೀಪರ್ ಪಿಆರ್ ಶ್ರೀಜೇಶ್ ಹಾಗೂ ಶೂಟರ್ ಮನು ಭಾಕರ್ ಕಾಣಿಸಿಕೊಳ್ಳಲಿದ್ದಾರೆ. ಸಮಾರಂಭದಲ್ಲಿ “ನೂರಕ್ಕೂ ಹೆಚ್ಚು ಪ್ರದರ್ಶಕರು, ಅಕ್ರೋಬ್ಯಾಟ್‌ಗಳು, ನೃತ್ಯಗಾರರು ಮತ್ತು … Continue reading ಪ್ಯಾರಿಸ್ ಒಲಿಂಪಿಕ್ಸ್​ ಗೆ ಇಂದು ತೆರೆ: ಭಾರತಕ್ಕೆ ಒಲಿದ ಪದಕಗಳೆಷ್ಟು ಗೊತ್ತಾ!?