ಜೆಡಿಎಸ್‌ ಸದಸ್ಯತ್ವ ನೋಂದಣಿ ಕಾರ್ಯಕ್ರಮದಲ್ಲಿ ಪರಿಷತ್‌ ಶಾಸಕ ಟಿ.ಶರವಣ ಭಾಗಿ

ಬೆಂಗಳೂರು : ರಾಜ್ಯದಲ್ಲಿ ತಳಮಟ್ಟದಲ್ಲಿ ಜೆಡಿಎಸ್‌ ಪಕ್ಷ ಸಂಘಟನೆ ಕಾರ್ಯ ನಡೀತಿದ್ದು, ಇಂದು ಬೆಂಗಳೂರಿನಲ್ಲಿ ಜೆಡಿಎಸ್‌ ಸದಸ್ಯತ್ವ ನೋಂದಣಿ ಅಭಿಯಾನ ಕಾರ್ಯಕ್ರಮ ನಡೆಯಿತು. ಗವಿಪುರದಲ್ಲಿ ನಡೆದ ಬಸವನಗುಡಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಸದಸ್ಯತ್ವ ನೋಂದಣಿ ಅಭಿಯಾನ ಕಾರ್ಯಕ್ರಮದಲ್ಲಿ ಪರಿಷತ್‌ ಶಾಸಕ ಟಿ.ಎ.ಶರವಣ ಅವರು ಭಾಗಿಯಾಗಿದ್ದರು. ರಥಸಪ್ತಮಿ: ಸಾಮೂಹಿಕ ಯೋಗಕ್ಕೆ ಪರಿಷತ್ ಶಾಸಕ ಟಿಎ ಶರವಣ ಚಾಲನೆ! ಜ್ಯೋತಿ ಬೆಳಗುವ ಮೂಲಕ ಜೆಡಿಎಸ್ ಸದಸ್ಯತ್ವ ನೋಂದಣಿ ಅಭಿಯಾನ ಮತ್ತು ಬೂತ್‌ ಸಮಿತಿ ರಚನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪರಿಷತ್‌ … Continue reading ಜೆಡಿಎಸ್‌ ಸದಸ್ಯತ್ವ ನೋಂದಣಿ ಕಾರ್ಯಕ್ರಮದಲ್ಲಿ ಪರಿಷತ್‌ ಶಾಸಕ ಟಿ.ಶರವಣ ಭಾಗಿ