ಮಹಾಕುಂಭಮೇಳದಲ್ಲಿ ಪರಿಷತ್ ಶಾಸಕ ಟಿಎ ಶರವಣ ಪುಣ್ಯಸ್ನಾನ! ಅವಧೂತ ವಿನಯ್ ಗುರೂಜಿ ಭಾಗಿ

ಬೆಂಗಳೂರು: ಪ್ರಯಾಗ್‌ ರಾಜ್‌ನಲ್ಲಿ ನಡೆಯುತ್ತಿರುವ ವಿಶ್ವ ವಿಖ್ಯಾತ ಮಹಾಕುಂಭಮೇಳ ಭಕ್ತರನ್ನ ಸೂಜಿಗಲ್ಲಿನಂತೆ ಸೆಳೆಯುತ್ತಿದೆ. ದಿನ ಕಳೆದಂತೆ ಭಕ್ತ ಸಾಗರ ತ್ರಿವೇಣಿ ಸಂಗಮದಲ್ಲಿ ಮಿಂದು ಪುನೀತರಾಗುತ್ತಿದ್ದಾರೆ. ಇದೀಗ ಪರಿಷತ್ ಶಾಸಕ ಟಿಎ ಶರವಣ ಅವರು ಕೂಡ ಉತ್ತರ ಪ್ರದೇಶದ ಪ್ರಯಾಗ್ ರಾಜ್‌ಗೆ ಭೇಟಿ ನೀಡಿದ್ದಾರೆ. ಉತ್ತರ ಪ್ರದೇಶದ ಪ್ರಯಾಗ್‌ರಾಜ್ ನಲ್ಲಿ ನಾಲ್ಕು ಗ್ರಹಗಳ ಅಪರೂಪದ ಸಂಯೋಜನೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಹಾ ಕುಂಭಮೇಳದಲ್ಲಿ ಸಂಚರಿಸಿದ ಪರಿಷತ್ ಶಾಸಕ ಟಿಎ ಶರವಣ ಅವರು ವಿನಯ್ ಗುರೂಜಿ ಅವರ ಜೊತೆ ಪುಣ್ಯಸ್ನಾನ ಮಾಡಿ ದೇವರ … Continue reading ಮಹಾಕುಂಭಮೇಳದಲ್ಲಿ ಪರಿಷತ್ ಶಾಸಕ ಟಿಎ ಶರವಣ ಪುಣ್ಯಸ್ನಾನ! ಅವಧೂತ ವಿನಯ್ ಗುರೂಜಿ ಭಾಗಿ