BMTC ಬಸ್ʼನಲ್ಲಿ ಪ್ರಯಾಣ ಮಾಡುವ ಪ್ರಯಾಣಿಕರೇ ಎಚ್ಚರ.. ಕಿಲಾಡಿ ಕಳ್ಳಿಯರ ಗ್ಯಾಂಗ್ ಆಕ್ಟೀವ್!

ಬೆಂಗಳೂರು: ಬೆಂಗಳೂರಿನಿಂದ ದೇವನಹಳ್ಳಿಯ ವಿಜಯಪುರಕ್ಕೆ ಹೋಗ್ತಿದ್ದ ಬಸ್ ನಲ್ಲಿ ಕಳ್ಳಿಯರ ಕೈ ಚಳಕ ತೋರಿರುವ ಘಟನೆ ನಡೆದಿದೆ. ಪಕ್ಕದಲ್ಲಿದ್ದ ಮಹಿಳಾ‌ ಪ್ರಯಾಣಿಕರ ಮಾಂಗಲ್ಯ ಸರ ಕಳ್ಳತನ ಮಾಡಿದ್ದು, ಮತ್ತೊಂದು ಕಿಲಾಡಿ ಲೇಡಿಯಿಂದ ಮೊಬೈಲ್ ಕಳ್ಳತನ ಮಾಡಿ ಎಸ್ಕೇಪ್‌ ಆಗುವ ವೇಳೆಗೆ ಲೇಡಿ ಕಂಡಕ್ಟರ್ ಕೈಗೆ ಸಿಕ್ಕಿಬಿದ್ದಿದ್ದಾರೆ. ಹೌದು ಸೋಮವಾರ ರಾತ್ರಿ 7:15 ಕ್ಕೆ ಮೆಜೆಸ್ಟಿಕ್​ನಿಂದ ದೇವನಹಳ್ಳಿ ಬಳಿಯ ವಿಜಿಪುರಕ್ಕೆ ಹೋಗುತ್ತಿದ್ದ ಡಿಪೋ- 50ಕ್ಕೆ ಸೇರಿದ ಬಿಎಂಟಿಸಿ ಬಸ್​ ಅನ್ನು ಆಂಧ್ರಪ್ರದೇಶದಿಂದ ಬಂದ ನಾಲ್ವರು ಮಹಿಳೆಯರು ಹತ್ತಿದ್ದಾರೆ. ಬಸ್ … Continue reading BMTC ಬಸ್ʼನಲ್ಲಿ ಪ್ರಯಾಣ ಮಾಡುವ ಪ್ರಯಾಣಿಕರೇ ಎಚ್ಚರ.. ಕಿಲಾಡಿ ಕಳ್ಳಿಯರ ಗ್ಯಾಂಗ್ ಆಕ್ಟೀವ್!