ಬೇಸಿಗೆಯಲ್ಲಿ ಮೆಟ್ರೋ ಮೊರೆ ಹೋದ ಪ್ರಯಾಣಿಕರು! – ಒಂದೇ ದಿನ ದಾಖಲೆ ಮಟ್ಟದ ಪ್ರಯಾಣ!

ಬೆಂಗಳೂರು:- ಈ ಬಾರಿ ಬಿಸಿಲಿನ ತಾಪಮಾನ ಹೆಚ್ಚಾಗಿದೆ. ಇದರಿಂದ ಜನರು ತಂಪನೆಯ ವಾತಾವರಣ ಬಯಸುತ್ತಿದ್ದಾರೆ. ರಣ ಬಿಸಿಲಿನಲ್ಲಿ ಟ್ರಾಫಿಕ್​ನಲ್ಲಿ ಬೈಕ್ ಮತ್ತು ಕಾರಿನಲ್ಲಿ ಸಂಚಾರ ಜನರನ್ನು ಹೈರಾಣಾಗಿಸಿದೆ. ಹೀಗಾಗಿ ಜನರು ಕಾರು, ಬೈಕು ಬಿಟ್ಟು ನಮ್ಮ ಮೆಟ್ರೋ ಮತ್ತು ಬಿಎಂಟಿಸಿಯಲ್ಲಿ ಸಂಚಿರಿಸುತ್ತಿದ್ದಾರೆ. ಚೆನ್ನೈ ವಿರುದ್ಧದ ಪಂದ್ಯದಲ್ಲಿ ವಿಶೇಷ ದಾಖಲೆ ಬರೆದ ಕೆ ಎಲ್ ರಾಹುಲ್! ಬಿಸಿಲ ಹೊಡೆತಕ್ಕೆ ಮೆಟ್ರೋ ಪ್ರಯಾಣಿಕರ ಸಂಖ್ಯೆ ಏಕಾಏಕಿ ಏರಿಕೆಯಾಗಿದೆ. ಒಂದೇ ದಿನ ನಮ್ಮ ಮೆಟ್ರೋದಲ್ಲಿ ದಾಖಲೆಯ 7.9 ಲಕ್ಷ ಜನ ಪ್ರಯಾಣ … Continue reading ಬೇಸಿಗೆಯಲ್ಲಿ ಮೆಟ್ರೋ ಮೊರೆ ಹೋದ ಪ್ರಯಾಣಿಕರು! – ಒಂದೇ ದಿನ ದಾಖಲೆ ಮಟ್ಟದ ಪ್ರಯಾಣ!