ಅತ್ಯಾಚಾರ ಪ್ರಕರಣ: ತಲೆಮರೆಸಿಕೊಂಡಿದ್ದ ಅತ್ಯಾಚಾರ ಪ್ರಕರಣದ ಆರೋಪಿ‌ ಪಾದ್ರಿ ಅರೆಸ್ಟ್!

ದಾವಣಗೆರೆ:- ಕಳೆದ ಒಂದು ವಾರದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಪ್ರಕರಣದ ಆರೋಪಿ ಪಾದ್ರಿ ರಾಜಶೇಖರ್​ನನ್ನು ಖಚಿತ ಮಾಹಿತಿ, ಮೊಬೈಲ್‌ ಲೊಕೇಷನ್ ಆಧರಿಸಿ ಹೈದರಾಬಾದ್‌ನಲ್ಲಿ ಕೆಟಿಜೆ ನಗರ ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ಆರ್‌ಆರ್‌ ಪಂದ್ಯಕ್ಕೆ ಆರ್‌ಸಿಬಿಗೆ 6 ಬದಲಾವಣೆ ಅಗತ್ಯ! – ಮೂರನೇ ಕ್ರಮಾಂಕದಲ್ಲಿ ಕೊಹ್ಲಿ ಬ್ಯಾಟಿಂಗ್! ಈ ಹಿಂದೆ ಪುತ್ರಿಯೇ ಪಾದ್ರಿ ವಿರುದ್ಧ ಸುದ್ದಿಗೋಷ್ಠಿ ನಡೆಸಿ ಅನ್ಯ ಸ್ತ್ರೀಯರ ಜೊತೆ ಅಸಭ್ಯವಾಗಿ ‌ವರ್ತಿಸುತ್ತಾರೆಂದು ಆರೋಪಿಸಿದ್ದರು. ಜಯನಗರ ಚರ್ಚ್​ನ 58 ವಯಸ್ಸಿನ ಪಾದ್ರಿ ಪಿ ರಾಜಶೇಖರ್ ಮಗಳ ಆರೋಪಕ್ಕೆ ತಂದೆ … Continue reading ಅತ್ಯಾಚಾರ ಪ್ರಕರಣ: ತಲೆಮರೆಸಿಕೊಂಡಿದ್ದ ಅತ್ಯಾಚಾರ ಪ್ರಕರಣದ ಆರೋಪಿ‌ ಪಾದ್ರಿ ಅರೆಸ್ಟ್!