RCB ನೂತನ ಕ್ಯಾಪ್ಟನ್ ಆಗಿ ಪಾಟಿದಾರ್ ಆಯ್ಕೆ: ಅಭಿಮಾನಿಗಳಿಗೆ ಹೊಸ ಸಂದೇಶ ರವಾನಿಸಿದ ಕೊಹ್ಲಿ!

ಬೆಂಗಳೂರು:– ರಜತ್‌ ಪಾಟಿದಾರ್‌ ಅವರನ್ನು RCB ನೂತನ ಕ್ಯಾಪ್ಟನ್ ಆಗಿ ಆಯ್ಕೆ ಆಗಿದ್ದಾರೆ. ನೂತನ ಕ್ಯಾಪ್ಟನ್ ಘೋಷಣೆ ಆಗುತ್ತಿದ್ದಂತೆ ಅಭಿಮಾನಿಗಳಿಗೆ ಕಿಂಗ್ ಕೊಹ್ಲಿ ಸಂದೇಶ ರವಾನಿಸಿದ್ದಾರೆ. ಅದ್ದೂರಿ ಜರುಗಿದ ಶ್ರೀ ಪ್ರಸನ್ನ ವೆಂಕಟರಮಣಸ್ವಾಮಿ ಬ್ರಹ್ಮರಥೋತ್ಸವ! ರಜತ್​ ಪಾಟಿದಾರ್ ನಾಯಕನಾಗಿ ಆಯ್ಕೆಗೊಳ್ಳುತ್ತಿದ್ದಂತೆ ಮಾಜಿ ನಾಯಕ ವಿರಾಟ್​ ಕೊಹ್ಲಿ ಶುಭಾಶಯ ಕೋರಿದ್ದಾರೆ. ಆರ್​ಸಿಬಿ ತಂಡವನ್ನು ಪ್ರತಿನಿಧಿಸುತ್ತಿರುವ ರಜತ್​ ನಾಯಕ ಸ್ಥಾನಕ್ಕೆ ಅರ್ಹರಾಗಿದ್ದಾರೆ. ನಾನು ಮತ್ತು ಆರ್​ಸಿಬಿ ತಂಡ ಸದಾ ರಜತ್​ ಅವರಿಗೆ ಬೆಂಬಲ ನೀಡುತ್ತೇವೆ. ಆರ್​ಸಿಬಿ ನಿಮಗೆ ನಾಯಕನ ದೊಡ್ಡ … Continue reading RCB ನೂತನ ಕ್ಯಾಪ್ಟನ್ ಆಗಿ ಪಾಟಿದಾರ್ ಆಯ್ಕೆ: ಅಭಿಮಾನಿಗಳಿಗೆ ಹೊಸ ಸಂದೇಶ ರವಾನಿಸಿದ ಕೊಹ್ಲಿ!