ಜೈಲಿನಲ್ಲಿರುವ ಪವಿತ್ರಾ ಗೌಡ ಆರೋಗ್ಯದಲ್ಲೂ ವ್ಯತ್ಯಯ, ಜೈಲು ವೈದ್ಯರಿಂದ ಚಿಕಿತ್ಸೆ

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ಪವಿತ್ರಾ ಗೌಡ ಆರೋಗ್ಯದಲ್ಲಿ ವ್ಯತ್ಯಯ ಕಂಡು ಬಂದಿದೆ. ಇತ್ತೀಚೆಗೆ ಜೈಲೂಟ ಸೇರದೆ ನಟ ದರ್ಶನ್ ವಾಂತಿ, ಭೇದಿ ಅನುಭವಿಸಿದ್ದರು. ಬಳಿಕ ಜೈಲಿನಲ್ಲೇ ವೈದ್ಯರಿಂದ ಚಿಕಿತ್ಸೆಯನ್ನೂ ಪಡೆದು ಸರಿ ಹೋಗಿದ್ದರು. ಇದೀಗ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡಗೂ ಸಹ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು ಅವರಿಗೂ ಸಹ ಆರೋಗ್ಯ ಸಮಸ್ಯೆ ಎದುರಾಗಿದೆ. ಅವರೂ ಸಹ ಜೈಲಿನಲ್ಲಿಯೇ ಚಿಕಿತ್ಸೆ ಪಡೆದುಕೊಂಡಿದ್ದಾರೆ. ದರ್ಶನ್ ರಂತೆಯೇ ಪವಿತ್ರಾ ಗೌಡಗೂ ಸಹ … Continue reading ಜೈಲಿನಲ್ಲಿರುವ ಪವಿತ್ರಾ ಗೌಡ ಆರೋಗ್ಯದಲ್ಲೂ ವ್ಯತ್ಯಯ, ಜೈಲು ವೈದ್ಯರಿಂದ ಚಿಕಿತ್ಸೆ