Murder Case: ಜಾಮೀನು ಕೋರಿ ಪವಿತ್ರಾಗೌಡ ಅರ್ಜಿ : ಆ.31ಕ್ಕೆ ತೀರ್ಪು ಕಾಯ್ದಿರಿಸಿದ ಕೋರ್ಟ್!

ಬೆಂಗಳೂರು:- ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪವಿತ್ರಾ ಗೌಡ ಸೇರಿ ನಾಲ್ವರ ಜಾಮೀನು ಅರ್ಜಿಯ ತೀರ್ಪನ್ನು ನ್ಯಾಯಾಲಯ ಕಾಯ್ದಿರಿಸಿದೆ. Hubballi: ಆಂಬುಲೆನ್ಸ್‌ನಲ್ಲಿ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ ತಾಯಿ! ಆರೋಪಿಗಳಾದ ಪವಿತ್ರಾ ಗೌಡ ಹಾಗೂ ಅನುಕುಮಾರ್ ಜಾಮೀನು ಅರ್ಜಿ ತೀರ್ಪು ಆ.31ಕ್ಕೆ ಹಾಗೂ ಸೆ.2ರಂದು ವಿನಯ್ ಹಾಗೂ ಕೇಶವಮೂರ್ತಿ ಬೇಲ್ ಭವಿಷ್ಯ ನಿರ್ಧಾರವಾಗಲಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ತಮ್ಮ ಪಾತ್ರವಿಲ್ಲ ಎಂದು ನಾಲ್ವರು ನ್ಯಾಯಾಲಯಕ್ಕೆ ಪ್ರತ್ಯೇಕ ಜಾಮೀನು ಅರ್ಜಿ ಸಲ್ಲಿಸಿದ್ದರು. ಇಂದು ಮಧ್ಯಾಹ್ನ ನ್ಯಾಯಾಧೀಶರ ಮುಂದೆ … Continue reading Murder Case: ಜಾಮೀನು ಕೋರಿ ಪವಿತ್ರಾಗೌಡ ಅರ್ಜಿ : ಆ.31ಕ್ಕೆ ತೀರ್ಪು ಕಾಯ್ದಿರಿಸಿದ ಕೋರ್ಟ್!