ಆರ್ಬಿಐ ಕ್ಯಾಲಂಡರ್ ಪ್ರಕಾರ 2025ರ ಫೆಬ್ರವರಿ ತಿಂಗಳಲ್ಲಿ ಬ್ಯಾಂಕುಗಳಿಗೆ ಸಾಕಷ್ಟು ದಿನ ರಜೆ ಘೋಷಣೆ ಮಾಡಿದೆ. ದೇಶದ ವಿವಿಧೆಡೆ ಒಟ್ಟು 14 ದಿನಗಳವರೆಗೆ ಬ್ಯಾಂಕ್ಗಳಿಗೆ ರಜೆ ಇರುತ್ತದೆ. 28 ದಿನಗಳಿರುವ ಫೆಬ್ರುವರಿ ತಿಂಗಳಲ್ಲಿ ವಸಂತ ಪಂಚಮಿ, ತೈಪುಶಮ್, ರವಿದಾಸ್ ಜಯಂತಿ, ಲುಯ್ ನಗಾರ್ ನೀ, ಶಿವಾಜಿ ಜಯಂತಿ, ಮಹಾಶಿವರಾತ್ರಿ ಇತ್ಯಾದಿ ಹಬ್ಬಗಳಿವೆ. ಜೊತೆಗೆ ಆರು ಭಾನುವಾರ ಮತ್ತು ಶನಿವಾರದ ರಜೆಗಳೂ ಒಳಗೊಂಡಿವೆ. ಕೆಲ ರಜೆಗಳು ಕೆಲ ಪ್ರದೇಶಗಳಿಗೆ ಸೀಮಿತವಾಗಿವೆ. ಮಿಝೋರಾಮ್ ರಾಜ್ಯೋತ್ಸವ ದಿನದಂದು ಆ ರಾಜ್ಯದಲ್ಲಿರುವ ಬ್ಯಾಂಕುಗಳಿಗೆ … Continue reading Bank Holidays: ಗ್ರಾಹಕರೇ ಇಲ್ಲಿ ಗಮನಿಸಿ.. ಫೆಬ್ರವರಿಯಲ್ಲಿ 14 ಬ್ಯಾಂಕ್ ರಜೆ! ನಿಮ್ಮ ಕೆಲಸಗಳನ್ನ ಆದಷ್ಟು ಬೇಗ ಮುಗಿಸಿಕೊಳ್ಳಿ
Copy and paste this URL into your WordPress site to embed
Copy and paste this code into your site to embed