ಕರ್ತವ್ಯ ಜೊತೆಗೆ ಆರೋಗ್ಯದತ್ತ ಗಮನವಿರಲಿ ; ಪೊಲೀಸರಿಗೆ ಧಾರವಾಡ ಪಾಲಿಕೆ ಆಯುಕ್ತ ಉಳ್ಳಾಗಡ್ಡಿ ಕಿವಿಮಾತು
ಹುಬ್ಬಳ್ಳಿ: ಪೊಲೀಸ್ ಇಲಾಖೆಯಿಂದ ಸಿಬ್ಬಂದಿಗಾಗಿ ಕ್ರೀಡಾಕೂಟ ಆಯೋಜಿಸುತ್ತಿರುವುದು ಒಳ್ಳೆಯ ಕೆಲಸ, ಸಿಬ್ಬಂದಿ ಪ್ರತಿ ದಿನ ಒತ್ತಡದಲ್ಲಿ ಕೆಲಸ ಮಾಡುತ್ತಾರೆ. ಕರ್ತವ್ಯದ ಜೊತೆಗೆ ಆರೋಗ್ಯಕ್ಕೂ ಹೆಚ್ಚು ಒತ್ತು ಕೊಡಬೇಕು ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತರಾದ ಡಾ.ಈಶ್ವರ ಉಳ್ಳಾಗಡ್ಡಿ ಪೊಲೀಸರಿಗೆ ಕಿವಿ ಮಾತು ಹೇಳಿದರು. ಹಳೇ ಸಶಸ್ತ್ರ ಮೀಸಲು ಪಡೆಯ ಕವಾಯತು ಮೈದಾನದಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತಾಲಯ ಘಟಕದ ವಾರ್ಷಿಕ ಕ್ರೀಡಾಕೂಟಕ್ಕೆ ಶನಿವಾರ ಚಾಲನೆ ನೀಡಲಾಯಿತು. ದೈಹಿಕವಾಗಿ ಸದೃಢವಾಗಿದ್ದರೆ ಕಚೇರಿ ಕೆಲಸದಲ್ಲಿಯೂ ಉತ್ತಮವಾಗಿ ಕಾರ್ಯ ನಿರ್ವಹಿಸಬಹುದು ಎಂದು ಹೇಳಿದರು. … Continue reading ಕರ್ತವ್ಯ ಜೊತೆಗೆ ಆರೋಗ್ಯದತ್ತ ಗಮನವಿರಲಿ ; ಪೊಲೀಸರಿಗೆ ಧಾರವಾಡ ಪಾಲಿಕೆ ಆಯುಕ್ತ ಉಳ್ಳಾಗಡ್ಡಿ ಕಿವಿಮಾತು
Copy and paste this URL into your WordPress site to embed
Copy and paste this code into your site to embed