Breaking News: 5 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ PDO “ಲೋಕಾ” ಬಲೆಗೆ..!

ಬೆಂಗಳೂರು:- 5 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ PDO “ಲೋಕಾ” ಬಲೆಗೆ ಬಿದ್ದಿದ್ದಾರೆ. ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್​ ಬೆದರಿಕೆ.. FIR ದಾಖಲು..! ದೊಡ್ಡಬಳ್ಳಾಪುರದ ಅರಳು ಮಲ್ಲಿಗೆ ಪಂಚಾಯಿತಿ ಪಿಡಿಒ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ. ರೆಸ್ಟೋರೆಂಟ್ ಜನರಲ್ ಲೈಸನ್ಸ್ ನವೀಕರಿಸಲು 5 ಲಕ್ಷ ರೂಪಾಯಿಗೆ ಪಿಡಿಒ ನಿರಂಜನ್ ಬೇಡಿಕೆ ಇಟ್ಟಿದ್ದ ಆರೋಪ ಕೇಳಿ ಬಂದಿದೆ. 3.5 ಲಕ್ಷ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ಹಿಡಿದಿದ್ದಾರೆ. ನರಸಿಂಹಮೂರ್ತಿ ಎಂಬ ವ್ಯಕ್ತಿಯ ದೂರಿನ … Continue reading Breaking News: 5 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ PDO “ಲೋಕಾ” ಬಲೆಗೆ..!