Health Tips: ಕಡಲೆಕಾಯಿ ಆರೋಗ್ಯಕ್ಕೆ ಉತ್ತಮ.! ಆದ್ರೆ ಈ ಸಮಸ್ಯೆ ಇರುವವರು ತಿಂದರೆ ಅಪಾಯ ತಪ್ಪಿದ್ದಲ್ಲ
ಕಡಲೆಕಾಯಿ ಇಷ್ಟ ಇರದ ಜನರೇ ಇರಲಾರರು ಅನಿಸುತ್ತದೆ. ನೆಲಗಡಲೆ ತಿನ್ನಲು ಬಹಳ ರುಚಿಕರ ವಾಗಿರುತ್ತದೆ. ಅಡುಗೆಯಲ್ಲಿ ವಿವಿಧ ರೀತಿಯಲ್ಲಿ ನೆಲಗಡಲೆಯನ್ನು ಬಳಸಲಾಗುತ್ತದೆ. ಇದು ಸಾಕಷ್ಟು ಕ್ಯಾಲೋರಿ ಕೊಬ್ಬಿನಿಂದ ಸಮೃದ್ಧವಾಗಿದೆ. ಈ ಕೆಲವು ಸಮಸ್ಯೆ ಇರುವವರು ನೆಲಕಡಲೆಯನ್ನು ತಿನ್ನೋದ್ರಿಂದ ದೂರ ಉಳಿಯುವುದು ಒಳ್ಳೆಯದು ಎನ್ನಲಾಗುತ್ತದೆ. ಅಧಿಕ ಬಿಪಿ ರೋಗಿಗಳಿಗೆ ಸಮಸ್ಯೆಗಳು ಉದ್ಭವಿಸುತ್ತವೆ ಅಧಿಕ ಬಿಪಿ ಇರುವವರು ಕಡಲೆಕಾಯಿಯನ್ನು ತ್ಯಜಿಸಬೇಕು. ಕಡಲೆಕಾಯಿಯನ್ನು ಸೇವಿಸುವುದರಿಂದ ದೇಹದಲ್ಲಿ ಸೋಡಿಯಂ ಪ್ರಮಾಣ ಹೆಚ್ಚುತ್ತದೆ. ಅಧಿಕ ಸೋಡಿಯಂ ಸೇವನೆಯು ಅಧಿಕ ರಕ್ತದೊತ್ತಡ ಮತ್ತು ಹೃದಯ ಸಂಬಂಧಿ … Continue reading Health Tips: ಕಡಲೆಕಾಯಿ ಆರೋಗ್ಯಕ್ಕೆ ಉತ್ತಮ.! ಆದ್ರೆ ಈ ಸಮಸ್ಯೆ ಇರುವವರು ತಿಂದರೆ ಅಪಾಯ ತಪ್ಪಿದ್ದಲ್ಲ
Copy and paste this URL into your WordPress site to embed
Copy and paste this code into your site to embed