ವಾಹನ ಸವಾರರ ಗಮನಕ್ಕೆ: ಇಂದಿನಿಂದ ಎಲ್ಲ ವಾಹನಗಳಿಗೆ ಪೀಣ್ಯ ಫ್ಲೈಓವರ್‌ ಸಂಚಾರಕ್ಕೆ ಮುಕ್ತ!

ಬೆಂಗಳೂರು:– ವಾಹನ ಸವಾರರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಇಂದಿನಿಂದ ಪೀಣ್ಯ ಫ್ಲೈ ಓವರ್ ಮೇಲೆ ಭಾರಿ ವಾಹನ ಸೇರಿ ಎಲ್ಲಾ ವಾಹನಗಳ ಓಡಾಟಕ್ಕೆ ಅವಕಾಶ ನೀಡಲಾಗಿದ್ದು, ಪ್ರತಿ ಶುಕ್ರವಾರ ಮಾತ್ರ ಭಾರಿ ವಾಹನಗಳ ಓಡಾಟ ನಿರ್ಬಂಧಿಸಲಾಗಿದೆ. ಒಂಟಿತನ ತಾಳಲಾರದೆ 25ರ ಯುವತಿ ಮದುವೆಯಾದ 70ರ ಮುದುಕ! ಮೇಲ್ಸೇತುವೆ ವಿಶೇಷ ದುರಸ್ತಿ ಕಾಮಗಾರಿ ಇನ್ನೂ ಪ್ರಗತಿಯಲ್ಲಿರುವುದರಿಂದ ಪ್ರತಿ ಶುಕ್ರವಾರ ಬೆಳಗ್ಗೆ 6 ಗಂಟೆಯಿಂದ ಶನಿವಾರ ಬೆಳಗ್ಗೆ 6 ಗಂಟೆವರೆಗೂ ಭಾರಿ ವಾಹನಗಳ ಓಡಾಟ ನಿಷೇಧಿಸಲಾಗಿದೆ. ಉಳಿದ ದಿನ ಎಲ್ಲಾ … Continue reading ವಾಹನ ಸವಾರರ ಗಮನಕ್ಕೆ: ಇಂದಿನಿಂದ ಎಲ್ಲ ವಾಹನಗಳಿಗೆ ಪೀಣ್ಯ ಫ್ಲೈಓವರ್‌ ಸಂಚಾರಕ್ಕೆ ಮುಕ್ತ!