ಸಿಗ್ನಲಿಂಗ್ ಕಾರ್ಯ: ನಾಳೆಯಿಂದ ಸೆ.11ರವರೆಗೂ ಪೀಣ್ಯ ಇಂಡಸ್ಟ್ರಿ ಟು ನಾಗಸಂದ್ರ ಮೆಟ್ರೋ ಓಡಾಟ ಬಂದ್‌!

ಬೆಂಗಳೂರು:- ನಾಗಸಂದ್ರ-ಮಾದವರ ನಡುವೆ ಸಿಗ್ನಲಿಂಗ್ ಕಾರ್ಯ ಇರುವ ಹಿನ್ನೆಲೆ ಕೆಲವು ದಿನಗಳು ಹಸಿರು ಮಾರ್ಗದ ಮೆಟ್ರೋ ಸೇವೆಯಲ್ಲಿ ವ್ಯತ್ಯಯವಾಗಲಿದೆ. Ginger, Garlic Paste: ಶುಂಠಿ-ಬೆಳ್ಳುಳ್ಳಿ ಪೇಸ್ಟ್ ಬೇಗ ಹಾಳಾಗದೆ ಫ್ರೆಶ್ ಆಗಿ ಇರ್ಬೇಕು ಅಂದ್ರೆ ಹೀಗೆ ಮಾಡಿ..! ಆ.20, ಆ.23 ಮತ್ತು ಆ.30 ಹಾಗೂ ಸೆ.6 ಮತ್ತು ಸೆ.11ರಂದು ಪೀಣ್ಯ ಕೈಗಾರಿಕಾ ಪ್ರದೇಶ ಮತ್ತು ನಾಗಸಂದ್ರ ಮೆಟ್ರೋ ನಿಲ್ದಾಣಗಳ ನಡುವೆ ರೈಲು ಸೇವೆಗಳನ್ನು ಪೂರ್ಣ ದಿನ ಸ್ಥಗಿತಗೊಳಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ನಾಗಸಂದ್ರ ಮೆಟ್ರೋ ನಿಲ್ದಾಣದಿಂದ ಪೀಣ್ಯ … Continue reading ಸಿಗ್ನಲಿಂಗ್ ಕಾರ್ಯ: ನಾಳೆಯಿಂದ ಸೆ.11ರವರೆಗೂ ಪೀಣ್ಯ ಇಂಡಸ್ಟ್ರಿ ಟು ನಾಗಸಂದ್ರ ಮೆಟ್ರೋ ಓಡಾಟ ಬಂದ್‌!