Dr. G. Parameshwar: ಪೆನ್​ ಡ್ರೈವ್​ ಕೇಸ್: ಕಾನೂನು ಪ್ರಕಾರವೇ ಕ್ರಮ ಕೈಗೊಳ್ಳಲಾಗುವುದು – ಡಾ.ಜಿ.ಪರಮೇಶ್ವರ್

ಬೆಂಗಳೂರು: ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯೊಬ್ಬರು ನ್ಯಾಯಾಧೀಶರ ಮುಂದೆ ತಮ್ಮ ಹೇಳಿಕೆ ದಾಖಲಿಸಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್​ ತಿಳಿಸಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿನ್ನೆ ಸಂತ್ರಸ್ತೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ಎಸ್ಐಟಿ ಅಧಿಕಾರಿಗಳು ಒತ್ತಾಯಪೂರ್ವಕವಾಗಿ ಹೇಳಿಕೆ ಪಡೆದುಕೊಂಡಿದ್ದಾರೆ ಎಂಬ ಆರೋಪ ಬರಬಾರದು. ಅದಕ್ಕಾಗಿ ಮ್ಯಾಜಿಸ್ಟ್ರೇಟ್ ಮುಂದೆಯೇ ಸೆಕ್ಷನ್ 164 ಅಡಿ ಹೇಳಿಕೆ ಕೊಡಿಸಲಾಗಿದೆ ಎಂದು ಮಾಹಿತಿ ನೀಡಿದರು. BHEL Recruitment: ತಿಂಗಳಿಗೆ ₹ … Continue reading Dr. G. Parameshwar: ಪೆನ್​ ಡ್ರೈವ್​ ಕೇಸ್: ಕಾನೂನು ಪ್ರಕಾರವೇ ಕ್ರಮ ಕೈಗೊಳ್ಳಲಾಗುವುದು – ಡಾ.ಜಿ.ಪರಮೇಶ್ವರ್