ಪೆನ್ ಡ್ರೈವ್ ಕೇಸ್…ಬಿಜೆಪಿ ಮುಖಂಡ ದೇವರಾಜೇಗೌಡ ಪೊಲೀಸ್ ಕಸ್ಟಡಿಗೆ!

ಬೆಂಗಳೂರು:- ಪೆನ್ ಡ್ರೈವ್ ಕೇಸ್ ಗೆ ಸಂಬಧಪಟ್ಟಂತೆ ಬಿಜೆಪಿ ಮುಖಂಡ ದೇವರಾಜೇಗೌಡ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. 3 ದಿನ ಪೊಲೀಸ್ ಕಸ್ಟಡಿಗೆ ನೀಡಿ ಹೊಳೆನರಸೀಪುರ ಜೆಎಂಎಫ್​ಸಿ ಕೋರ್ಟ್ ನ್ಯಾಯಾಧೀಶರಾದ ಪ್ರವೀಣ್​ರಿಂದ ಆದೇಶ ಹೊರಡಿಸಲಾಗಿದೆ ಮಹಿಳೆ ಕಿಡ್ನಾಪ್ ಕೇಸ್ ಗೆ ಟ್ವಿಸ್ಟ್… ಸಂತ್ರಸ್ತೆ ಸಿಕ್ಕಿದ್ದು ಎಲ್ಲಿ!?.. ಸಂಬಂಧಿಕರು ಕೊಟ್ಟ ಉತ್ತರ ಇಲ್ಲಿದೆ! ಅತ್ಯಾಚಾರ ಪ್ರಕರಣದಲ್ಲಿ ಮೇ 11ರಂದು ದೇವರಾಜೇಗೌಡರ ಬಂಧಿಸಲಾಗಿತ್ತು. 14 ದಿನಗಳ ಕಾಲ ನ್ಯಾಯಾಂಗ ಬಂಧನ ಹಿನ್ನೆಲೆಯಲ್ಲಿ ದೇವರಾಜೇಗೌಡರನ್ನು ಹಾಸನ ಜಿಲ್ಲಾ ಕಾರಾಗೃಹಕ್ಕೆ ಶಿಫ್ಟ್​ ಮಾಡಲಾಗಿತ್ತು. ಈ ವೇಳೆ … Continue reading ಪೆನ್ ಡ್ರೈವ್ ಕೇಸ್…ಬಿಜೆಪಿ ಮುಖಂಡ ದೇವರಾಜೇಗೌಡ ಪೊಲೀಸ್ ಕಸ್ಟಡಿಗೆ!