ಅಶ್ಲೀಲ ವಿಡಿಯೋಗಳ ಪೆನ್‌ ಡ್ರೈವ್ ಹಂಚಿಕೆ;‌ ಬೋಧಿಸತ್ವ ಅಂಬೇಡ್ಕರ್‌ ಸೇವಾ ಸಮಿತಿ ಪ್ರತಿಭಟನೆ

ಬೆಂಗಳೂರು: ಹಾಸನ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಣ್ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಹರಿಯಬಿಟ್ಟಿರುವ ಕಿಡಿಗೇಡಿಗಳನ್ನು ಬಂಧನ ಮಾಡುವಂತೆ ಒತ್ತಾಯಿಸಿ ಬೋಧಿಸತ್ವ ಅಂಬೇಡ್ಕರ್‌ ಸೇವಾ ಸಮಿತಿಯ ಮುಖಂಡರು, ಕಾರ್ಯಕರ್ತೆಯರು ನಗರದ ಫ್ರೀಡಂ ಪಾರ್ಕ್‌ ನಲ್ಲಿ ಬೃಹತ್‌ ಪ್ರತಿಭಟನೆ ನಡೆಸಿದರು. ಕಾಂಗ್ರೆಸ್​ ಜತೆ ಪ್ರಾದೇಶಿಕ ಪಕ್ಷಗಳು ವಿಲೀನದ ಬಗ್ಗೆ ಶರದ್ ಪವಾರ್ ಕೊಟ್ರೂ ಸ್ಪಷ್ಟನೆ..! ಸಂಸ್ಥೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಹೆಚ್.ಆನಂದ್‌ ಹಾಗೂ ಇನ್ನಿತರೆ ಮುಖಂಡರ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ನೂರಾರು ಮಹಿಳೆಯರು ಕೂಡ ಪಾಲ್ಗೊಂಡು, ಹಾಸನ ಸೇರಿದಂತೆ ರಾಜ್ಯಾದ್ಯಂತ ಪೆನ್‌ ಡ್ರೈವ್‌ … Continue reading ಅಶ್ಲೀಲ ವಿಡಿಯೋಗಳ ಪೆನ್‌ ಡ್ರೈವ್ ಹಂಚಿಕೆ;‌ ಬೋಧಿಸತ್ವ ಅಂಬೇಡ್ಕರ್‌ ಸೇವಾ ಸಮಿತಿ ಪ್ರತಿಭಟನೆ