ವಾಹನ ಸವಾರರ ಗಮನಿಸಿ.. ಸೆ.15 ರೊಳಗೆ `HSRP’ ನಂಬರ್ ಪ್ಲೇಟ್ ಅಳವಡಿಸದಿದ್ದರೆ ದಂಡ ಫಿಕ್ಸ್!

ರಾಜ್ಯದಲ್ಲಿ ಎಲ್ಲ ಹಳೆಯ ವಾಹನಗಳಿಗೆ ತಿ ಸುರಕ್ಷಿತ ನೋಂದಣಿ ಫಲಕ High Security Registration Number Plate- HSRP ಕಡ್ಡಾಯವಾಗಿ ಅಳವಡಿಸಲು ರಾಜ್ಯ ಸರ್ಕಾರ‌ ನೀಡಿದ ಗಡುವು ಈ ತಿಂಗಳು ಅಂದರೆ  ಸೆಪ್ಟೆಂಬರ್‌ 15 ಡೆಡ್‌ಲೈನ್‌ ಆಗಿದೆ. ಸೆ.15ರ ಬಳಿಕ ವಾಹನಕ್ಕೆ ಎಚ್‌ಎಸ್‌ಆರ್‌ಪಿ ಇಲ್ಲದೇ ಇದ್ದಲ್ಲಿ ದಂಡ ಬೀಳಲಿದೆ ಎಂದು ಸಾರಿಗೆ ಇಲಾಖೆ ತಿಳಿಸಿದೆ. 2019 ಏಪ್ರಿಲ್ 1 ಕ್ಕಿಂತ ಮೊದಲು ನೋಂದಾಣಿಯಾದ ವಾಹನಕ್ಕೆ ಎಚ್‌ಎಸ್‌ಆರ್‌ಪಿ ಕಡ್ಡಾಯವಾಗಿದೆ. ಈಗಾಗಲೇ ನಾಲ್ಕು ಬಾರಿ ಗಡುವು ನೀಡಿದ್ದರೂ, ಹೆಚ್ಚಿನ  ವಾಹನ ಸವಾರರು … Continue reading ವಾಹನ ಸವಾರರ ಗಮನಿಸಿ.. ಸೆ.15 ರೊಳಗೆ `HSRP’ ನಂಬರ್ ಪ್ಲೇಟ್ ಅಳವಡಿಸದಿದ್ದರೆ ದಂಡ ಫಿಕ್ಸ್!