ಹುಬ್ಬಳ್ಳಿ ರೈಲ್ವೆಯಿಂದ ಪಿಂಚಣಿ ಅದಾಲತ್ ಆಯೋಜನೆ

ಹುಬ್ಬಳ್ಳಿ “ ಹುಬ್ಬಳ್ಳಿ ವಿಭಾಗೀಯ ರೈಲ್ವೆ ವತಿಯಿಂದ ಇಲ್ಲಿನ ರೈಲ್ವೆ ಆಫೀಸರ್ಸ್ ಕ್ಲಬ್‌ನಲ್ಲಿ ಅಖಿಲ ಭಾರತ ಪಿಂಚಣಿ ಅದಾಲತ್- 2024ನ್ನು ಆಯೋಜಿಸಲಾಗಿತ್ತು. ಮುಖ್ಯ ಕಾರ್ಮಿಕ ಅಧಿಕಾರಿ ಕೆ. ಆಸೀಫ್ ಹಫೀಜ್ ಮಾತನಾಡಿ, ರೈಲ್ವೆ ಇಲಾಖೆಯ ಉನ್ನತಿಕರಣದಲ್ಲಿ ನಿವೃತ್ತ ನೌಕರರ ಶ್ರಮ ಅಧಿಕವಾಗಿದೆ. ಇಲಾಖೆಯು ನಿವೃತ್ತ ನೌಕರರ ಹಿತ ಕಾಯುತ್ತದೆ ಎಂದರು. ಪ್ರತಿ ಪಿಂಚಣಿದಾರರ ಸಮಸ್ಯೆ ಪರಿಹರಿಸಲು ರೈಲ್ವೆ ಇಲಾಖೆಯಿಂದ ದೇಶದಾದ್ಯಂತ ರಾಷ್ಟ್ರೀಯ ಪಿಂಚಣಿ ಅದಾಲತ್ ಆಯೋಜನೆ ಮಾಡಲಾಗಿದೆ. ನಿವೃತ್ತರ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಿ, ಅವರ ಹಿತ ಕಾಯಲಾಗುತ್ತದೆ … Continue reading ಹುಬ್ಬಳ್ಳಿ ರೈಲ್ವೆಯಿಂದ ಪಿಂಚಣಿ ಅದಾಲತ್ ಆಯೋಜನೆ