ಎಎಪಿಯ ಆಡಳಿತ ವೈಖರಿಗೆ ಬೇಸತ್ತು ಜನ ಬಿಜೆಪಿ ಗೆಲ್ಲಿಸಿದ್ದಾರೆ: ಬೊಮ್ಮಾಯಿ!

ಬೆಂಗಳೂರು:- ಎಎಪಿಯ ಭ್ರಷ್ಟಾಚಾರಕ್ಕೆ ರೋಸಿ ಹೋಗಿ ಜನತೆ ಬಿಜೆಪಿ ಗೆಲ್ಲಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಆಡಳಿತ ವೈಖರಿ, ಭ್ರಷ್ಟಾಚಾರ ನೋಡಿ ಜನ ರೋಸಿ ಹೋಗಿ, ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿ ಆಡಳಿತ ನೋಡಿ ಜನರು ಬಿಜೆಪಿಗೆ ದೊಡ್ಡ ಪ್ರಮಾಣದ ಬೆಂಬಲ ನೀಡಿದ್ದಾರೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ದೆಹಲಿಯಲ್ಲಿ ಆಪ್ ಸೋಲನ್ನು ದುರಹಂಕಾರ ಎಂದು ಹೋಲಿಸಿದ ಅಮಿತ್ ಶಾ! ದೆಹಲಿಯಲ್ಲಿ ಮೂವತ್ತು … Continue reading ಎಎಪಿಯ ಆಡಳಿತ ವೈಖರಿಗೆ ಬೇಸತ್ತು ಜನ ಬಿಜೆಪಿ ಗೆಲ್ಲಿಸಿದ್ದಾರೆ: ಬೊಮ್ಮಾಯಿ!