ಬಿಸಿಲ ಉರಿಗೆ ಬೆಂದ ಜನರು.! ಬಿಸಿಲ ಬೇಗೆಯಿಂದ ಪಾರಾಗಲು ಹೀಗೆ ಮಾಡಿ ಸಾಕು..

 ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗ್ತಿದೆ. ನೆತ್ತಿ ಸುಡುತ್ತಿರುವ ಬಿಸಿಲಿನ ತಾಪಕ್ಕೆ ಜನರು ಹೈರಾಣಾಗಿದ್ದಾರೆ. ಇದರ ನಡುವೆ ಬೇಸಿಗೆಯ ಶಾಖದ ಹೊಡೆತದಿಂದ ಅನೇಕರು ಸಾವನ್ನಪ್ಪಿರುವ ಸುದ್ದಿ ಕೂಡ ಇದೆ. ಸಾಮಾನ್ಯವಾಗಿ ಬೇಸಿಗೆಯಲ್ಲಿ ಬಿಸಿಲ ತರಂಗ ದೇಹಕ್ಕೆ ತಾಗಿದ ತಕ್ಷಣ, ಪಾದದ ಅಡಿಭಾಗದಲ್ಲಿ ಸುಡುವ ಸಂವೇದನೆ, ಕಣ್ಣುಗಳಲ್ಲಿನ ಕಿರಿಕಿರಿ ಪ್ರಜ್ಞಾಹೀನತೆಯ ಸ್ಥಿತಿ ಅನುಭವವಾಗುತ್ತದೆ. ಇಂತಹ ಪರಿಸ್ಥಿತಿಯನ್ನು ತಪ್ಪಿಸಲು ಬೀಟ್ ದಿ ಹೀಟ್ ಬಗ್ಗೆ ತಿಳಿದಿರಬೇಕಾಗಿರುವುದು ಬಹಳ ಮುಖ್ಯ. ಇದಕ್ಕಾಗಿ ಜಾಸ್ತಿ ಯೋಚಿಸುವ ಅವಶ್ಯಕತೆ ಕೂಡ ಇಲ್ಲ. ಏಕೆಂದರೆ ಈ … Continue reading ಬಿಸಿಲ ಉರಿಗೆ ಬೆಂದ ಜನರು.! ಬಿಸಿಲ ಬೇಗೆಯಿಂದ ಪಾರಾಗಲು ಹೀಗೆ ಮಾಡಿ ಸಾಕು..