Power Cut: ಬೆಂಗಳೂರಿನ ಜನರೇ ನಾಳೆ ಈ ಏರಿಯಾಗಳಲ್ಲಿ ಇರಲ್ಲ ಕರೆಂಟ್!
ಬೆಂಗಳೂರು:– ರಾಜಧಾನಿ ಬೆಂಗಳೂರಿನ ಹಲವು ಏರಿಯಾಗಳಲ್ಲಿ ನಾಳೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಕಾಡಾನೆ ದಾಳಿ: ಒಂದೇ ಕುಟುಂಬದ ಮೂವರು ಸೇರಿ ಒಟ್ಟು 4 ಮಂದಿ ಸಾವು! ವಾರ್ಷಿಕ ನಿರ್ವಹಣೆಯ ಹಿನ್ನಲೆ ಈ ಕೆಳಗಿನ ಪ್ರದೇಶಗಳಲ್ಲಿ ಭಾನುವಾರದಂದು ಬೆಳಗ್ಗೆ 10 ರಿಂದ ಸಂಜೆ ನಾಲ್ಕರವರೆಗೆ ವಿದ್ಯುತ್ ಇರೋದಿಲ್ಲ ಎಂದು ಬೆಸ್ಕಾಂ ತಿಳಿಸಿದೆ. ರಾಘವೇಂದ್ರ ಲೇಔಟ್, ಕಮ್ಮಗೊಂಡನಹಳ್ಳಿ, ಧನಪಾಲ್ ಲೇಔಟ್, ಶೆಟ್ಟಿಹಳ್ಳಿ, ಲಕ್ಷ್ಮೀಪುರ ಕ್ರಾಸ್, ಲಕ್ಷ್ಮೀಪುರ ಗ್ರಾಮ, ಶ್ರೀರಾಮ್ ಸಮೀಕ್ಷಾ ಅಪಾರ್ಟ್‌ಮೆಂಟ್, ಸಿಂಗಾಪುರ, ಭದ್ರಸ್ವಾಮಿ … Continue reading Power Cut: ಬೆಂಗಳೂರಿನ ಜನರೇ ನಾಳೆ ಈ ಏರಿಯಾಗಳಲ್ಲಿ ಇರಲ್ಲ ಕರೆಂಟ್!
Copy and paste this URL into your WordPress site to embed
Copy and paste this code into your site to embed