ಕೋಲಾರದಲ್ಲಿ ಮತದಾನ ಪ್ರಕ್ರಿಯೆ ಆರಂಭ: ಸರತಿ ಸಾಲಲ್ಲಿ ನಿಂತು ಹಕ್ಕು ಚಲಾಯಿಸುತ್ತಿರುವ ಜನತೆ!

ಕೋಲಾರ:- 2024 ರ ಲೋಕಸಭಾ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ಮೊದಲ ಹಂತದ ಮತದಾನ ಶುರುವಾಗಿದೆ. Lokasabha Election: ಕೈ ಕೊಟ್ಟ ಮತಯಂತ್ರ.. ಕಾದು-ಕಾದು ಸುಸ್ತಾದ ಮತದಾರರು! ಹೀಗಾಗಲೇ ಕೋಲಾರದಲ್ಲಿ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಕೋಲಾರ ಜಿಲ್ಲೆಯ 2060 ಮತಗಟ್ಟೆಗಳಲ್ಲಿ ಮತದಾನ ಆರಂಭವಾಗಿದೆ. ಈ ಹಿನ್ನೆಲೆ ಕೋಲಾರ ತಾಲ್ಲೂಕು ಕುಂಬಾರಹಳ್ಳಿ ಗ್ರಾಮದಲ್ಲಿ ಮತದಾನಕ್ಕೆ ಮತದಾರರು ಕ್ಯೂ ನಿಂತಿದ್ದಾರೆ. ಮತಗಟ್ಟೆ ಸಂಖ್ಯೆ 95 ರಲ್ಲಿ ಮತದಾನ ಮಾಡಲು ಜನರು ಉತ್ಸಾಹ ತೋರಿದ್ದಾರೆ. ಇನ್ನೂ ಕೋಲಾರದಲ್ಲಿ ಮಹಿಳಾ ಮತದಾರರನ್ನು ಸೆಳೆಯಲು ಸಖಿ … Continue reading ಕೋಲಾರದಲ್ಲಿ ಮತದಾನ ಪ್ರಕ್ರಿಯೆ ಆರಂಭ: ಸರತಿ ಸಾಲಲ್ಲಿ ನಿಂತು ಹಕ್ಕು ಚಲಾಯಿಸುತ್ತಿರುವ ಜನತೆ!