ಈ ಆರೋಗ್ಯ ಸಮಸ್ಯೆ ಇದ್ದವರು ಅಪ್ಪಿ-ತಪ್ಪಿಯೂ ಸೋಂಪು ಕಾಳನ್ನು ತಿನ್ನಬೇಡಿ..!

ಊಟ ಆದ ನಂತರ ನಾವು ಅಡಿಕೆ ತಿನ್ನುವ ಪದ್ದತಿ ನಮ್ಮಲ್ಲಿದೆ. ಕೆಲವರು ಊಟದ ನಂತರ ಸೋಂಪು ತಿನ್ನುತ್ತಾರೆ. ಈ ಸೋಂಪು ಮೌತ್ ​​ಫ್ರೆಶ್ನರ್ ಆಗಿಯೂ ಕೆಲಸ ಮಾಡುತ್ತದೆ. ಇದು ಅನೇಕ ಪೋಷಕಾಂಶಗಳನ್ನು ಹೊಂದಿದ್ದು, ಇದರಲ್ಲಿ ಕ್ಯಾಲ್ಸಿಯಂ ಮತ್ತು ಕಬ್ಬಿಣದಂತಹ ಪೋಷಕಾಂಶಗಳಿವೆ. ಹಾಗೆಯೇ, ಇದನ್ನು ಅತಿಯಾಗಿ ಸೇವಿಸುವುದರಿಂದ ಆಗುವ ದುಷ್ಪರಿಣಾಮಗಳು ಬಹಳಷ್ಟು. ಗರ್ಭಿಣಿಯರು ಸೋಂಪುಕಾಳನ್ನು ಅನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸುವುದನ್ನು ತಪ್ಪಿಸಬೇಕು ಏಕೆಂದರೆ, ಇದು ಗರ್ಭಾಶಯದ ಸಂಕೋಚನವನ್ನು ಉಂಟುಮಾಡಬಹುದು ಮತ್ತು ಅಕಾಲಿಕ ಹೆರಿಗೆಗೆ ಕಾರಣವಾಗುತ್ತದೆ. ಉಸಿರಾಟದ ತೊಂದರೆ ಇರುವವರು ಸೋಫುಕಾಳನ್ನು … Continue reading ಈ ಆರೋಗ್ಯ ಸಮಸ್ಯೆ ಇದ್ದವರು ಅಪ್ಪಿ-ತಪ್ಪಿಯೂ ಸೋಂಪು ಕಾಳನ್ನು ತಿನ್ನಬೇಡಿ..!