ಜನರ ರಕ್ತ ಹೀರುತ್ತಿರುವ ಮೈಕ್ರೋ ಫೈನಾನ್ಸ್ ಹಾವಳಿ ನಿರ್ದಯವಾಗಿ ಹತ್ತಿಕ್ಕಿ; ಹೆಚ್.ಡಿ.ಕುಮಾರಸ್ವಾಮಿ ಆಗ್ರಹ!
ಬೆಂಗಳೂರು: ರಾಜ್ಯದಲ್ಲಿ ಬಡ, ಮಧ್ಯಮ ವರ್ಗದ ಜನರ ರಕ್ತ ಹಿಂಡುತ್ತಿರುವ ಮೈಕ್ರೋ ಫೈನಾನ್ಸ್ ಗಳ ಹಾವಳಿಯನ್ನು ನಿರ್ದಯವಾಗಿ ಹತ್ತಿಕ್ಕಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರಕಾರವನ್ನು ಒತ್ತಾಯ ಮಾಡಿದರು. ಬಿಗ್ ಬಾಸ್ ಖ್ಯಾತಿಯ ಲಾಯರ್ ಜಗದೀಶ್ ಮೇಲೆ ಹಲ್ಲೆಗೆ ಯತ್ನ: ದೂರು ದಾಖಲು ನಗರದಲ್ಲಿ ಈ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು; ಇದನ್ನು ಅಧಿಕಾರಿಗಳು ಅಥವಾ ಜಿಲ್ಲಾಧಿಕಾರಿ ಮಾಡಲು ಸಾಧ್ಯವಿಲ್ಲ. ಸರಕಾರವೇ ಕಠಿಣ ನಿರ್ಧಾರಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ರಾಜ್ಯದಲ್ಲಿ ನಾಗರಿಕ … Continue reading ಜನರ ರಕ್ತ ಹೀರುತ್ತಿರುವ ಮೈಕ್ರೋ ಫೈನಾನ್ಸ್ ಹಾವಳಿ ನಿರ್ದಯವಾಗಿ ಹತ್ತಿಕ್ಕಿ; ಹೆಚ್.ಡಿ.ಕುಮಾರಸ್ವಾಮಿ ಆಗ್ರಹ!
Copy and paste this URL into your WordPress site to embed
Copy and paste this code into your site to embed