ಜನಪರ ಉದ್ದೇಶವಿಲ್ಲದ ಬಿಜೆಪಿ, ಜೆಡಿಎಸ್ ಪಾದಯಾತ್ರೆಗೆ ಜನರ ಸ್ಪಂದನೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು: “ಜನಪರ ಉದ್ದೇಶ, ಅರ್ಥಗರ್ಭಿತ ಕಾರಣವಿಲ್ಲದ ಬಿಜೆಪಿ, ಜೆಡಿಎಸ್ ಪಾದಯಾತ್ರೆಗೆ ಜನರ ಸ್ಪಂದನೆಯಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. HDK ಸುತ್ತ ಅಕ್ರಮ ಗಣಿಗಾರಿಕೆ ಕುಣಿಕೆ ಸುತ್ತಿಕೊಳ್ಳುವ ಸಾಧ್ಯತೆ: ಬಿಜೆಪಿ ಬೆಂಬಲವಿದ್ಯಾ? ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಉತ್ತರಿಸಿದರು.“ಎಸ್.ಎಂ ಕೃಷ್ಣ ಅವರು ಕಾವೇರಿ ನೀರಿಗಾಗಿ ಪಾದಯಾತ್ರೆ ಮಾಡಿದ್ದರು. ಭಾರತವನ್ನು ಒಂದುಗೂಡಿಸಲು, ಬೆಲೆ ಏರಿಕೆ, ನಿರುದ್ಯೋಗ ಖಂಡಿಸಿ, ಭ್ರಷ್ಟಾಚಾರ ವಿರುದ್ಧ ರಾಹುಲ್ ಗಾಂಧಿ ಅವರು ಭಾರತ ಜೋಡೋ ಯಾತ್ರೆ ಮಾಡಿದ್ದರು. ನಾವು … Continue reading ಜನಪರ ಉದ್ದೇಶವಿಲ್ಲದ ಬಿಜೆಪಿ, ಜೆಡಿಎಸ್ ಪಾದಯಾತ್ರೆಗೆ ಜನರ ಸ್ಪಂದನೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್
Copy and paste this URL into your WordPress site to embed
Copy and paste this code into your site to embed