ಮಕ್ಕಳ ಅಶ್ಲೀಲ ವಿಡಿಯೋ ಶೇರ್ ಮಾಡುತ್ತಿದ್ದ ವಿಕೃತ ಕಾಮಿ ಅರೆಸ್ಟ್!

ಬೆಂಗಳೂರು:– ಮಕ್ಕಳ ಆಶ್ಲೀಲ ವಿಡಿಯೋ ಶೇರ್ ಮಾಡುತ್ತಿದ್ದ ವಿಕೃತ ಕಾಮಿಯನ್ನು ಅರೆಸ್ಟ್ ಮಾಡಲಾಗಿದೆ. ಅಸ್ಸಾಂ ಮೂಲದ ನೂರ್ ಇಸ್ಲಾಂ ಚೌದ್ರಿ ಬಂಧಿತ ಆರೋಪಿ ಎನ್ನಲಾಗಿದೆ. ಕುಡುಕರಿಗೆ ಶಾಕ್: ಬೆಂಗಳೂರಿನ ಈ ಪ್ರದೇಶದಲ್ಲಿ ಎರಡು ದಿನ ಮದ್ಯ ಮಾರಾಟ ನಿಷೇಧ! ಆರೋಪಿ ಅಂತರ್ಜಾಲದಲ್ಲಿ‌ ಮಕ್ಕಳ ಆಶ್ಲೀಲ ವಿಡಿಯೋ, ಭಾವಚಿತ್ರಗಳನ್ನ ಡೌನ್‌ಲೋಡ್ ಮಾಡುತ್ತಿದ್ದ. ನಂತರ ಸ್ನೇಹಿತರಿಗೆ ಹಾಗೂ ವಾಟ್ಸಾಪ್ ಗ್ರೂಪ್ ಗಳಲ್ಲಿ‌ ಶೇರ್ ಮಾಡುತ್ತಿದ್ದ. ಖಚಿತ ಮಾಹಿತಿ ಮೇರೆಗೆ ನಗರದ ಪೂರ್ವ ವಿಭಾಗ ಸೆನ್‌ ಠಾಣೆ ಪೊಲೀಸರ ಕಾರ್ಯಾಚರಣೆ ನಡೆಸಿದ್ದಾರೆ. … Continue reading ಮಕ್ಕಳ ಅಶ್ಲೀಲ ವಿಡಿಯೋ ಶೇರ್ ಮಾಡುತ್ತಿದ್ದ ವಿಕೃತ ಕಾಮಿ ಅರೆಸ್ಟ್!