ಪಿಇಎಸ್ ವಿವಿ ಕುಲಪತಿ ಡಾ.ಎಂ.ಆರ್. ದೊರೆಸ್ವಾಮಿ ವಿಧಿವಶ!
ಬೆಂಗಳೂರು:- ಪಿಇಎಸ್ ವಿಶ್ವವಿದ್ಯಾಲಯದ ಕುಲಪತಿ ಡಾ.ಎಂ.ಆರ್. ದೊರೆಸ್ವಾಮಿ ಗುರುವಾರ ಸಂಜೆ ನಿಧನರಾಗಿದ್ದಾರೆ. SCP-TSP ಹಣ ದುರ್ಬಳಕೆ ಆರೋಪ: ಚಿತ್ರದುರ್ಗದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ! ಬೆಂಗಳೂರಿನ ಗವಿಪುರ ಗುಟ್ಟಹಳ್ಳಿಯಲ್ಲಿ ಐದು ದಶಕಗಳ ಹಿಂದೆ ತಾತ್ಕಾಲಿಕ ಕಟ್ಟಡವೊಂದರಲ್ಲಿ ಕೇವಲ 45 ವಿದ್ಯಾರ್ಥಿಗಳೊಂದಿಗೆ ಪಿಯು ಕಾಲೇಜು ಆರಂಭಿಸಿದ ದೂರದೃಷ್ಟಿಯ ದೊರೆಸ್ವಾಮಿಯವರು ಪೀಪಲ್ಸ್ ಎಜುಕೇಷನ್ ಸೊಸೈಟಿ ಎಂಬ ಬ್ರ್ಯಾಂಡ್ ಕಟ್ಟಿ, ಇಂಜಿನಿಯರಿಂಗ್, ಮೆಡಿಕಲ್, ಹೊಸ ವಿಶ್ವವಿದ್ಯಾಲಯ ಸೇರಿದಂತೆ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.
Copy and paste this URL into your WordPress site to embed
Copy and paste this code into your site to embed