ಮುದ್ದಿನ ಬೆಕ್ಕು ಸಾವು: ನೋವಿನಲ್ಲೇ ಪ್ರಾಣಬಿಟ್ಟ ಮಹಿಳೆ!
ಲಕ್ನೋ:- ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯಲ್ಲಿ ಮುದ್ದಿನ ಬೆಕ್ಕು ಸಾವಿನಿಂದ ಕಂಗೆಟ್ಟು, ಎರಡು ದಿನ ಮೃತದೇಹದ ಜೊತೆಗೇ ಕಾಲ ಕಳೆದಿದ್ದ ಮಹಿಳೆ ಮೂರನೇ ದಿನ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ. Gadaga: ರಸ್ತೆ ಅಪಘಾತ – ಮೂವರು ದುರ್ಮರಣ! 32 ವರ್ಷದ ಪೂಜಾ ಮೃತ ಮಹಿಳೆ. ಎಂಟು ವರ್ಷಗಳ ಹಿಂದೆ ಪೂಜಾ ದೆಹಲಿಯ ವ್ಯಕ್ತಿಯೊಂದಿಗೆ ವಿವಾಹವಾಗಿದ್ದರು. ಎರಡು ವರ್ಷ ಸಂಸಾರ ನಡೆಸಿ ವಿಚ್ಛೇದನ ಪಡೆದಿದ್ದರು. ಬಳಿಕ ತಾಯಿ ಗಜ್ರಾ ದೇವಿಯೊಂದಿಗೆ ವಾಸವಾಗಿದ್ದರು. ಒಂಟಿತನವನ್ನು ನಿಭಾಯಿಸಲು ಪೂಜಾ … Continue reading ಮುದ್ದಿನ ಬೆಕ್ಕು ಸಾವು: ನೋವಿನಲ್ಲೇ ಪ್ರಾಣಬಿಟ್ಟ ಮಹಿಳೆ!
Copy and paste this URL into your WordPress site to embed
Copy and paste this code into your site to embed