ರೈತರೇ ಗಮನಿಸಿ.. ಪೆಟ್ರೋಲ್/ಡೀಸೆಲ್ ಆಧಾರಿತ ಪಂಪ್ ಸೆಟ್ʼಗಳಿಗೆ ಸಿಗಲಿದೆ 90% ಸಹಾಯಧನ!

ಬೆಂಗಳೂರು: ತೋಟಗಾರಿಕೆ ಇಲಾಖೆಯಿಂದ ರೈತರಿಗೆ ಹಲವು ಯೋಜನೆಗಳನ್ನು ಕೈಗೊಳ್ಳಲಾಗಿದೆ. ಅದೇ ರೀತಿ 2024-25ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯಡಿ ವಿವಿಧ ಘಟಕಗಳ ಸಬ್ಸಿಡಿ ಸಹಾಯಧನ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿ ರೈತರಿಂದ ಅರ್ಜಿಯನ್ನ ಆಹ್ವಾನಿಸಲಾಗಿದೆ. ಅರ್ಹ ರೈತರು ಅರ್ಜಿಯ ನಮೂನೆಗಳನ್ನ ತಮ್ಮ ಸಮೀಪದ ರೈತ ಸಂಪರ್ಕ ಕೇಂದ್ರಗಳಲ್ಲಿ ಪಡೆದು ಅರ್ಜಿಯನ್ನ ಸಲ್ಲಿಸಬಹುದು. ವೀಳ್ಯದೆಲೆಯನ್ನು ಸುಣ್ಣದ ಜೊತೆಗಲ್ಲ, ತುಳಸಿ ಬೀಜದ ಜೊತೆಗೆ ತಿಂದ್ರೆ ಎಷ್ಟೆಲ್ಲಾ ಪ್ರಯೋಜನಗಳಿದೆ ಗೊತ್ತಾ..? ಈ ಯೋಜನೆಯನ್ನು ರೈತರ ಅವಶ್ಯಕತೆಗನುಗುಣವಾಗಿ ಅಚ್ಚು ಕಟ್ಟು ಪ್ರದೇಶವನ್ನು ಒಳಗೊಂಡಂತೆ ಅನುಷ್ಠಾನಗೊಳಿಸಲಾಗುವುದು. … Continue reading ರೈತರೇ ಗಮನಿಸಿ.. ಪೆಟ್ರೋಲ್/ಡೀಸೆಲ್ ಆಧಾರಿತ ಪಂಪ್ ಸೆಟ್ʼಗಳಿಗೆ ಸಿಗಲಿದೆ 90% ಸಹಾಯಧನ!