Petrol Diesel: ಚೆನ್ನೈ, ಮಹಾರಾಷ್ಟ್ರದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ!

ಚೆನ್ನೈನಲ್ಲಿ ಪೆಟ್ರೋಲ್ 13 ಪೈಸೆ ಮತ್ತು ಡೀಸೆಲ್ 13 ಪೈಸೆಗಳಷ್ಟು ಅಗ್ಗವಾಗಿದೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ 94.72 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 87.62 ರೂ. ಬೆಂಗಳೂರಿನಲ್ಲಿ ಪೆಟ್ರೋಲ್ 102.86 ರೂ. ಡೀಸೆಲ್ 88.94 ರೂ. ಇದೆ. ಗೋವಿಂದ್ ಕಾಲಿಗೆ 8ರಿಂದ 10 ಹೊಲಿಗೆ ಹಾಕಲಾಗಿದೆ: ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ವೈದ್ಯರು ಮುಂಬೈನಲ್ಲಿ ಪೆಟ್ರೋಲ್ ಬೆಲೆ 103.44 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 89.97 ರೂ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ 104.95 ರೂ … Continue reading Petrol Diesel: ಚೆನ್ನೈ, ಮಹಾರಾಷ್ಟ್ರದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ!