ಪೆಟ್ರೋಲ್, ಡೀಸೆಲ್ ದರ ಏರಿಕೆ: ನಾಳೆ ಪ್ರತಿಭಟನೆ…ಅರವಿಂದ ಬೆಲ್ಲದ

ಹುಬ್ಬಳ್ಳಿ: ‘ರಾಜ್ಯ ಸರ್ಕಾರವು ಪೆಟ್ರೋಲ್, ಡೀಸೆಲ್ ಏರಿಕೆ ಮಾಡಿರುವುದನ್ನು ಖಂಡಿಸಿ ಬಿಜೆಪಿಯಿಂದ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಬೆಳಿಗ್ಗೆ 11 ಗಂಟೆಗೆ ಪ್ರತಿಭಟನೆ ನಡೆಸಲಾಗುತ್ತದೆ’ ಎಂದು ಶಾಸಕ, ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಹೇಳಿದರು. ದಿವಾಳಿಯಾದ ಸರ್ಕಾರ ಜನರಿಗೆ ಬೆಲೆ ಏರಿಕೆಯ ಬರೆ ಹಾಕಿದೆ: ಪ್ರಹ್ಲಾದ ಜೋಶಿ ಇಲ್ಲಿನ ಅರವಿಂದನಗರದ ಬಿಜೆಪಿ ಕಾರ್ಯಾಲಯದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪೆಟ್ರೋಲ್, ಡೀಸೆಲ್ ದರ ಹೆಚ್ಚಿರುವ ರಾಜ್ಯಗಳ ಮಾಹಿತಿ ನೀಡಿ, ದರ ಏರಿಕೆಗೆ ಸಮರ್ಥನೆ … Continue reading ಪೆಟ್ರೋಲ್, ಡೀಸೆಲ್ ದರ ಏರಿಕೆ: ನಾಳೆ ಪ್ರತಿಭಟನೆ…ಅರವಿಂದ ಬೆಲ್ಲದ