ಪೆಟ್ರೋಲ್ ಟ್ಯಾಂಕರ್ ಪಲ್ಟಿಯಾಗಿ ಸ್ಫೋಟ: 70 ಮಂದಿ ಸಾವು, ಹಲವರು ಗಾಯ!

ಅಬುಜಾ:- ಉತ್ತರ ನೈಜೀರಿಯಾದ ಕಡುನಾ ನಗರದ ಡಿಕ್ಕೊ ಜಂಕ್ಷನ್‌ನಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿಯಾಗಿ ಸ್ಫೋಟಗೊಂಡ ಪರಿಣಾಮ 70 ಮಂದಿ ಸಾವನ್ನಪ್ಪಿರುವ ಘಟನೆ ಜರುಗಿದೆ. ಟ್ರಕ್ ಗೆ ಸಿಲುಕಿ ವ್ಯಕ್ತಿ ಸಾವು ; ಸಾಲಗಾರನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಶಂಕೆ 60,000 ಲೀಟರ್ ಪೆಟ್ರೋಲ್ ಸಾಗಿಸುತ್ತಿದ್ದ ಟ್ರಕ್ ಪಲ್ಟಿಯಾಗಿ ಸ್ಫೋಟಗೊಂಡಿದೆ. ಟ್ರಕ್ ಪಲ್ಟಿಯಾದಾಗ ಚೆಲ್ಲಿದ್ದ ಪೆಟ್ರೋಲ್‌ನ್ನು ತುಂಬಿಕೊಳ್ಳಲು ಹೋಗಿದ್ದವರ ಪೈಕಿ 70ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, 56 ಜನ ಗಾಯಗೊಂಡಿದ್ದಾರೆ. ಜೊತೆಗೆ ಸುತ್ತಮುತ್ತಲಿನ 15ಕ್ಕೂ ಹೆಚ್ಚು ಅಂಗಡಿಗಳು ನಾಶವಾಗಿವೆ. … Continue reading ಪೆಟ್ರೋಲ್ ಟ್ಯಾಂಕರ್ ಪಲ್ಟಿಯಾಗಿ ಸ್ಫೋಟ: 70 ಮಂದಿ ಸಾವು, ಹಲವರು ಗಾಯ!