Tungabhadra Dam: ಟಿಬಿ ಡ್ಯಾಂಗೆ ಸ್ಟಾಪ್ ಲಾಗ್ ಗೇಟ್ ಅಳವಡಿಸಲು ಪ್ಲಾನ್: ಹೇಗಿದ ಅಲ್ಲಿನ ತಯಾರಿ ಗೊತ್ತೇ?

ಬೆಂಗಳೂರು/ ಬಳ್ಳಾರಿ: ತುಂಗಭದ್ರಾ ಜಲಾಶಯದ (Tungabhadra Dam) 19ನೇ ಕ್ರಸ್ಟ್‌ ಗೇಟ್ ಕೊಚ್ಚಿಹೋಗಿ ಬರೋಬ್ಬರಿ 70 ಗಂಟೆ ಕಳೆದಿದೆ. ಇದೀಗ 19ನೇ ಗೇಟ್ ಜಾಗದಲ್ಲಿ ಸ್ಟಾಪ್‌ಲಾಗ್ ಗೇಟ್ ಅಳವಡಿಕೆ ಪ್ರಯತ್ನಗಳು ನಡೆದಿವೆ. ಜಲಾಶಯದ ನೀರನ್ನು ಕ್ರಸ್ಟ್ ಗೇಟ್ ಕೆಳಗಿನವರೆಗೂ ಖಾಲಿ ಮಾಡದೇ, ಅದಕ್ಕೂ ಮೊದಲೇ ಸ್ಟಾಪ್‌ಲಾಗ್ ಗೇಟ್ ಅಳವಡಿಕೆಗೆ ತುಂಗಾಭದ್ರಾ ಬೋರ್ಡ್, ಕರ್ನಾಟಕ (Karnataka) ಮತ್ತು ಆಂಧ್ರ (Andra Pradesh) ಅಧಿಕಾರಿಗಳು ತೀರ್ಮಾನಿಸಿದ್ದಾರೆ. Annabhagya Scheme: ಅನ್ನಭಾಗ್ಯ ಅಕ್ಕಿ ಬದಲು ಹಣ ಯೋಜನೆ ಕ್ಯಾನ್ಸಲ್: ಮತ್ತೇನು ಸಿಗಲಿದೆ? ಸ್ಟಾಪ್ … Continue reading Tungabhadra Dam: ಟಿಬಿ ಡ್ಯಾಂಗೆ ಸ್ಟಾಪ್ ಲಾಗ್ ಗೇಟ್ ಅಳವಡಿಸಲು ಪ್ಲಾನ್: ಹೇಗಿದ ಅಲ್ಲಿನ ತಯಾರಿ ಗೊತ್ತೇ?