ಆಸ್ತಿ ತೆರಿಗೆ ಬಾಕಿದಾರರಿಗೆ ಮತ್ತೆ ಬಿಸಿ ಮುಟ್ಟಿಸಲು ಪ್ಲಾನ್..! 5 ಲಕ್ಷ ಆಸ್ತಿಗಳ ತೆರಿಗೆ ವಸೂಲಿಗೆ BBMP ಸಿದ್ಧತೆ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ಖಾತೆಗಳನ್ನು ಹೊಂದದೇ ತೆರಿಗೆ ಬಾಕಿ ಉಳಿಸಿಕೊಂಡ 5 ಲಕ್ಷಕ್ಕೂ ಹೆಚ್ಚು ಆಸ್ತಿ ಮಾಲೀಕರಿಗೆ ಒಂದು ಬಾರಿ ಪರಿಹಾರ (ಒಟಿಎಸ್‌) ಯೋಜನೆ ಮೂಲಕ ತೆರಿಗೆ ಪಾವತಿಗೆ ಅವಕಾಶ ನೀಡಿರುವ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ, ಅಗತ್ಯ ದಾಖಲೆಗಳನ್ನು ಹೊಂದಿದ ಪಾವತಿದಾರರಿಗೆ ಖಾತೆ ನೀಡಲು ಕ್ರಮ ಕೈಗೊಳ್ಳಲು ಸಿದ್ಧವಾಗಿದೆ. ನಗರದಲ್ಲಿ ಸುಮಾರು 5-7 ಲಕ್ಷ ಆಸ್ತಿಗಳು ಖಾತೆ ಹೊಂದಿಲ್ಲದಿರುವುದರಿಂದ ತೆರಿಗೆ ವ್ಯಾಪ್ತಿಯಲ್ಲಿಲ್ಲ. ಅವೆಲ್ಲವನ್ನೂ ತೆರಿಗೆ ವ್ಯಾಪ್ತಿಗೆ ತರಲು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಇತ್ತೀಚೆಗಷ್ಟೆ … Continue reading ಆಸ್ತಿ ತೆರಿಗೆ ಬಾಕಿದಾರರಿಗೆ ಮತ್ತೆ ಬಿಸಿ ಮುಟ್ಟಿಸಲು ಪ್ಲಾನ್..! 5 ಲಕ್ಷ ಆಸ್ತಿಗಳ ತೆರಿಗೆ ವಸೂಲಿಗೆ BBMP ಸಿದ್ಧತೆ