Duplicate Garlic: ಜನರೇ ಎಚ್ಚರ ಎಚ್ಚರ! ಪ್ಲಾಸ್ಟಿಕ್ ರೈಸ್, ಪ್ಲಾಸ್ಟಿಕ್ ಮೊಟ್ಟೆ ಆಯ್ತು ಈಗ ನಕಲಿ ಬೆಳ್ಳುಳ್ಳಿ ಪತ್ತೆ!

ಮುಂಬೈ: ಬೆಳ್ಳುಳ್ಳಿ ಸಿಪ್ಪೆ ಸುಲಿಯುತ್ತಿರುವಾಗ ನಕಲಿ ಬೆಳ್ಳುಳ್ಳಿ ಎಂದು ಗೊತ್ತಾಗಿರುವ ಘಟನೆಯೊಂದು ಮಹಾರಾಷ್ಟ್ರದ ಅಕೋಲಾ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ವ್ಯಕ್ತಿಯೊಬ್ಬ ಬೆಳ್ಳುಳ್ಳಿ ಸಿಪ್ಪೆ ಸುಲಿಯುವಾಗ ತುಂಬಾ ಗಟ್ಟಿಯಾಗಿರುವ ಅನುಭವವಾಗಿದ್ದು, ಒಳಗಡೆ ನೋಡಿದಾಗ ಸಿಮೆಂಟ್ ಕಂಡುಬಂದಿದೆ. ದೇಶದಲ್ಲಿ ಬೆಳ್ಳುಳ್ಳಿ ದರ ಗಗನಕ್ಕೇರುತ್ತಿದೆ. ಮಾರುಕಟ್ಟೆಯಲ್ಲಿ ಕೆ.ಜಿ ಬೆಳ್ಳುಳ್ಳಿ ದರ ೩೦೦-೩೫೦ ರೂ.ಗೆ ಏರಿಕೆಯಾಗಿದೆ. ಮಹಾರಾಷ್ಟ್ರ ಸೇರಿದಂತೆ ಹಲವು ಕಡೆಗಳಲ್ಲಿ ಸಿಮೆಂಟ್‌ನಿಂದ ತಯಾರಾದ ಬೆಳ್ಳುಳ್ಳಿ ಮಾರಾಟವಾಗಿರುವ ಘಟನೆಗಳು ಪತ್ತೆಯಾಗಿವೆ. Ginger, Garlic Paste: … Continue reading Duplicate Garlic: ಜನರೇ ಎಚ್ಚರ ಎಚ್ಚರ! ಪ್ಲಾಸ್ಟಿಕ್ ರೈಸ್, ಪ್ಲಾಸ್ಟಿಕ್ ಮೊಟ್ಟೆ ಆಯ್ತು ಈಗ ನಕಲಿ ಬೆಳ್ಳುಳ್ಳಿ ಪತ್ತೆ!