ದಯವಿಟ್ಟು ನನ್ನ ಮೇಲೆ ವಿಶ್ವಾಸವಿಡಿ – ಮಂಡ್ಯ ಜನರಿಗೆ ಪರಿಪರಿಯಾಗಿ ಬೇಡಿಕೊಂಡ HDK!

ಬೆಂಗಳೂರು:- ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ನಾನು ಮಂಡ್ಯ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ನನ್ನ ಮೇಲೆ‌ ವಿಶ್ವಾವಿಡಿ ಎಂದು ಮಂಡ್ಯ ಜನಗಳಿಗೆ ಪರಿ ಪರಿಯಾಗಿ ಬೇಡಿಕೊಂಡಿದ್ದಾರೆ ಇನ್ನು ಈಗಾಗಲೇ ನನ್ನ ಮೇಲೆ ಮಂಡ್ಯ ಜನರು ವಿಶ್ವಾಸ ಇಟ್ಟಿದ್ದೀರಾ. ಯಾವ ರಾಜಕೀಯ ನಾಯಕರು ಮಂಡ್ಯ ಜಿಲ್ಲೆಯಲ್ಲಿ ನನ್ನಷ್ಟು ಮದುವೆ ಸಮಾರಂಭಗಳಿಗೆ ಹೋಗಿಲ್ಲ. ಹಲವು ಜಿಲ್ಲೆಗಳಲ್ಲಿ ಬಿಜೆಪಿ-ಜೆಡಿಎಸ್ ನಾಯಕರು ನನ್ನನ್ನು ಪ್ರಚಾರಕ್ಕೆ ಕರೆಯುತ್ತಿದ್ದಾರೆ. ಸಾಕಷ್ಟು ಕಡೆ ನಾನು‌ ಹೋಗಬೇಕಾದ ಅನಿವಾರ್ಯತೆ ಇದೆ ಎಂದಿದ್ದಾರೆ. Bengaluru: ಜನವಸತಿ … Continue reading ದಯವಿಟ್ಟು ನನ್ನ ಮೇಲೆ ವಿಶ್ವಾಸವಿಡಿ – ಮಂಡ್ಯ ಜನರಿಗೆ ಪರಿಪರಿಯಾಗಿ ಬೇಡಿಕೊಂಡ HDK!