ರೈತರೇ ಗಮನಿಸಿ.. ಈ ಕೆಲಸ ಮಾಡಿಲ್ಲ ಅಂದ್ರೆ ನಿಮ್ಮ ಅಕೌಂಟ್ ಸೇರಲ್ಲ ಪಿಎಂ ಕಿಸಾನ್ ಹಣ!
ಪಿ.ಎಂ. ಕಿಸಾನ್ ಯೋಜನೆ ಅಡಿ ರೈತ ಬಂಧುಗಳು ಆರ್ಥಿಕವಾಗಿ ನೆರವು ಪಡೆಯಲು e-KYC ಕಡ್ಡಾಯಗೊಳಿಸಲಾಗಿದೆ. e-KYC ಮಾಡಿಸಲು ಬಾಕಿ ಇರುವಂತಹ ರೈತರು ಕೂಡಲೇ e-KYC ಮಾಡಿಸಿಕೊಳ್ಳಲು ಸೂಚನೆ ನೀಡಿದೆ. ನೀವು ಇನ್ನೂ ಈ ಕೆವೈಸಿ ಅನ್ನು ಪೂರ್ಣಗೊಳಿಸದಿದ್ದರೆ, ನೀವು ಮೊದಲು ಈ ಕೆವೈಸಿ ಅನ್ನು ಪೂರ್ಣಗೊಳಿಸಬೇಕು.ಇಲ್ಲದಿದ್ರೆ, ಈ 18 ನೇ ಕಂತು ಸಂಪೂರ್ಣವಾಗಿ ರದ್ದುಗೊಳ್ಳುತ್ತದೆ. ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡದಿದ್ರೆ ನೀವು ಪಿಎಂ ಕಿಸಾನ್ ಯೋಜನೆಯ ಪ್ರಯೋಜನವನ್ನು ಪಡೆಯಲು ಸಾಧ್ಯವಾಗುವುದಿಲ್ಲ. ನೀವು … Continue reading ರೈತರೇ ಗಮನಿಸಿ.. ಈ ಕೆಲಸ ಮಾಡಿಲ್ಲ ಅಂದ್ರೆ ನಿಮ್ಮ ಅಕೌಂಟ್ ಸೇರಲ್ಲ ಪಿಎಂ ಕಿಸಾನ್ ಹಣ!
Copy and paste this URL into your WordPress site to embed
Copy and paste this code into your site to embed