PM Kisan: ಪಿಎಂ ಕಿಸಾನ್ ₹2,000 ರೂಪಾಯಿ ಹಣ ಬಿಡುಗಡೆ? 18ನೇ ಕಂತಿನ ಹಣ ಬಿಡುಗಡೆ ದಿನಾಂಕ ಪ್ರಕಟಣೆ!
ಪಿ.ಎಂ. ಕಿಸಾನ್ ಯೋಜನೆ ಅಡಿ ರೈತ ಬಂಧುಗಳು ಆರ್ಥಿಕವಾಗಿ ನೆರವು ಪಡೆಯಲು e-KYC ಕಡ್ಡಾಯಗೊಳಿಸಲಾಗಿದೆ. e-KYC ಮಾಡಿಸಲು ಬಾಕಿ ಇರುವಂತಹ ರೈತರು ಕೂಡಲೇ e-KYC ಮಾಡಿಸಿಕೊಳ್ಳಲು ಸೂಚನೆ ನೀಡಿದೆ. ನೀವು ಇನ್ನೂ ಈ ಕೆವೈಸಿ ಅನ್ನು ಪೂರ್ಣಗೊಳಿಸದಿದ್ದರೆ, ನೀವು ಮೊದಲು ಈ ಕೆವೈಸಿ ಅನ್ನು ಪೂರ್ಣಗೊಳಿಸಬೇಕು. ಇಲ್ಲದಿದ್ರೆ, ಈ 18 ನೇ ಕಂತು ಸಂಪೂರ್ಣವಾಗಿ ರದ್ದುಗೊಳ್ಳುತ್ತದೆ. ತೋಟಗಾರಿಕೆ ಇಲಾಖೆಯಿಂದ ಅಡಿಕೆ ದೋಟಿ, ಅಡಿಕೆ ಸುಲಿಯುವ ಯಂತ್ರಗಳಿಗೆ ಅರ್ಜಿ ಆಹ್ವಾನ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಅನ್ನು … Continue reading PM Kisan: ಪಿಎಂ ಕಿಸಾನ್ ₹2,000 ರೂಪಾಯಿ ಹಣ ಬಿಡುಗಡೆ? 18ನೇ ಕಂತಿನ ಹಣ ಬಿಡುಗಡೆ ದಿನಾಂಕ ಪ್ರಕಟಣೆ!
Copy and paste this URL into your WordPress site to embed
Copy and paste this code into your site to embed