PM Kisan Yojana: ರೈತರ ಸಂಜೀವಿನಿ ಪಿಎಂ ಕಿಸಾನ್ ಸಮ್ಮಾನ್ ಯೋಜನೆ: ವರ್ಷಕ್ಕೆ 6,000 ರೂ. ಧನಸಹಾಯ
ಪ್ರಧಾನಿ ನರೇಂದ್ರ ಮೋದಿ ಅವರು ಜಾರಿಗೊಳಿಸಿದ ಪಿಎಂ ಕಿಸಾನ್ ಸಮ್ಮಾನ್ ಯೋಜನೆ (PM Kisan Yojana) ರೈತರ ಸಂಜೀವಿನಿ ಆಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಕೇಂದ್ರ ಸರ್ಕಾರ (Union Government) ಪಿಎಂ ಕಿಸಾನ್ ಸಮ್ಮಾನ್ 18ನೇ ಕಂತಿನ ನಿಧಿ ರೈತರ ಖಾತೆಗೆ ನೇರ ವರ್ಗಾವಣೆಯಾದ ಬಳಿಕ ಪ್ರತಿಕ್ರಿಯಿಸಿರುವ ಸಚಿವರು, ಈ ಯೋಜನೆ ರೈತರಿಗೆ ಉತ್ತೇಜನ ನೀಡಿದೆ ಎಂದಿದ್ದಾರೆ. ಕಿಸಾನ್ ಸಮ್ಮಾನ್ ಯೋಜನೆಯಡಿ ವರ್ಷಕ್ಕೆ 6,000 ರೂ. ಧನಸಹಾಯ ನೀಡುವ ಮೂಲಕ ದೇಶದ 11 … Continue reading PM Kisan Yojana: ರೈತರ ಸಂಜೀವಿನಿ ಪಿಎಂ ಕಿಸಾನ್ ಸಮ್ಮಾನ್ ಯೋಜನೆ: ವರ್ಷಕ್ಕೆ 6,000 ರೂ. ಧನಸಹಾಯ
Copy and paste this URL into your WordPress site to embed
Copy and paste this code into your site to embed