ಅನಾರೋಗ್ಯದಿಂದ ಬಳಲುತ್ತಿದ್ದ ನಟ ಕಿಚ್ಚ ಸುದೀಪ್ ತಾಯಿ ಸರೋಜಾ ಭಾನುವಾರ ನಿಧನರಾಗಿದ್ದಾರೆ. ಅನಾರೋಗದ್ಯದ ಹಿನ್ನೆಲೆ ಸುದೀಪ್ ತಾಯಿ ಸರೋಜಾ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ನಿಧನ ಆಗಿದ್ದರು. ಸುದೀಪ್ ತಾಯಿ ನಿಧನಕ್ಕೆ ಪ್ರಧಾನಿ ಮೋದಿ ಅವರು, ಸಂತಾಪ ಸೂಚಿಸಿದ್ದಾರೆ.
CP Yogeshwar: ಕುಮಾರಸ್ವಾಮಿ ಎರಡು ಬಾರಿ ಗೆದ್ದರೂ ಒಂದು ಕೆರೆ ತುಂಬಿಸಲಿಲ್ಲ: ಸಿಪಿ ಯೋಗೇಶ್ವರ್
ಪತ್ರದ ಮೂಲಕ ಕಿಚ್ಚ ಸುದೀಪ್ ಗೆ PM ಮೋದಿ ಅವರು, ಸಾಂತ್ವನ ಹೇಳಿದ್ದಾರೆ. ಅಕ್ಟೋಬರ್ 23 ರಂದು ಪ್ರಧಾನಿ ಕಚೇರಿಯಿಂದ ಪತ್ರ ಬರೆದಿದ್ದಾರೆ.