ಇರಾನ್​ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ..!

ನವದೆಹಲಿ:- ಇರಾನ್​ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. Breaking: ರೇವ್ ಪಾರ್ಟಿ ಮೇಲೆ CCB ದಾಳಿ… ಐವರು ಅರೆಸ್ಟ್…! ಘಟನೆಯಿಂದ ಆಘಾತವಾಗಿದೆ, ಇಬ್ರಾಹಿಂ ರೈಸಿ ಭಾರತ ಹಾಗೂ ಇರಾನ್ ಸಂಬಂಧ ಉತ್ತಮವಾಗಿರಲು ಸಾಕಷ್ಟು ಕೆಲಸ ಮಾಡಿದ್ದಾರೆ. ಎಂದೂ ನಮ್ಮ ಮನಸ್ಸಿನಲ್ಲಿರುತ್ತಾರೆ ಎಂದಿದ್ದಾರೆ. ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಹೆಲಿಕಾಪ್ಟರ್ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ವಿದೇಶಾಂಗ ಸಚಿವ ಹೊಸೈನ್ ಅಮೀರ್ಬುಲ್ಲಾಹಿಯಾನ್ ಮತ್ತು ಇತರರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಟೆಹ್ರಾನ್‌ನಿಂದ 600 ಕಿಮೀ ದೂರದಲ್ಲಿರುವ ಅಜರ್‌ಬೈಜಾನ್‌ನ … Continue reading ಇರಾನ್​ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ..!